ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು; ಮಹಿಳಾ ಆಯೋಗದಿಂದ  ಕಮಿಷನರ್‌ಗೆ ಪತ್ರ,ಪತ್ರದಲ್ಲೇನಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಬಿಗ್ ಬಾಸ್ ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್ ರೂಂ ನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸೀಸನ್‌ ಕನ್ನಡ 12ರ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ದೂರು ದಾಖಲಾಗಿದೆ. ರಾಜ್ಯ ಮಹಿಳಾ‌ … Continue reading ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು; ಮಹಿಳಾ ಆಯೋಗದಿಂದ  ಕಮಿಷನರ್‌ಗೆ ಪತ್ರ,ಪತ್ರದಲ್ಲೇನಿದೆ?