ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಡೇಟಿಂಗ್ ಆ್ಯಪ್ ಮೂಲಕ ಯುವಕನಿಗೆ ವಂಚಿಸಿ, ಹಣ ಮತ್ತು ಚಿನ್ನ ದೋಚಿದ್ದ ಖತರ್ನಾಕ್ ಜೋಡಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ತಮಿಳುನಾಡು ಮೂಲದ ಕವಿಪ್ರಿಯಾ ಹಾಗೂ ಆಕೆಯ ಬಾಯ್‌ಫ್ರೆಂಡ್ ಹರ್ಷವರ್ಧನ ನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಕೂಡ ತಮಿಳುನಾಡು ಮೂಲದವರಾಗಿದ್ದು, ನಗರದ ಸಾಪ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಡೇಟಿಂಗ್ ಆ್ಯಪ್ನಲ್ಲಿ ಪುಲ್ ಆ್ಯಕ್ಟಿವ್ ಆಗಿದ್ದ ಈ ಜೋಡಿ ನಗರದ ಯುವಕನಿಗೆ ಡೇಟಿಂಗ್ ಆ್ಯಪ್ನಲ್ಲೇ ಬಲೆ … Continue reading ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?