Sheikh Hasina ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ  ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು … Continue reading Sheikh Hasina ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ