Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Koppal ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾ*ಚಾರ, ಮಹಿಳೆ ಸ್ಥಿತಿ ಚಿಂತಾಜನಕ
ಕರ್ನಾಟಕಪ್ರಮುಖ

Koppal ಮಹಿಳೆಗೆ ಮದ್ಯ ಕುಡಿಸಿ ನಾಲ್ವರಿಂದ ಸಾಮೂಹಿಕ ಅತ್ಯಾ*ಚಾರ, ಮಹಿಳೆ ಸ್ಥಿತಿ ಚಿಂತಾಜನಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಮಹಿಳೆಗೆ ಮದ್ಯ ಸೇವನೆ ಮಾಡಿಸಿ ನಾಲ್ವರು ಸಾಮೂಹಿಕ ಅತ್ಯಾ*ಚಾರ ನಡೆಸಿದ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ಲೂರ ಗ್ರಾಮದ ಬಳಿ ನಡೆದಿದೆ.

ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ಸಂತ್ರಸ್ತ ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸ್ ಮೂಲಗಳ ಪ್ರಕಾರ, ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ 39 ವರ್ಷದ ಮಹಿಳೆ. ಭಾನುವಾರ ಸಂಜೆ ವೇಳೆ ನಾಲ್ವರು ಆರೋಪಿಗಳು ಮಹಿಳೆಯನ್ನು ಬೈಕ್‌ ಮೇಲೆ ಕರೆದೊಯ್ದಿದ್ದಾರೆ.

ಮದ್ಲೂರ ಗ್ರಾಮದ ಬಳಿ ಗುಪ್ತ ಸ್ಥಳಕ್ಕೆ ಕರೆತಂದಿರುವ ಆರೋಪಿಗಳು. ಅಲ್ಲಿಯೇ ಸಂತ್ರಸ್ತೆಗೆ ಮದ್ಯ ಸೇವನೆ ಮಾಡಿಸಿ, ಬಳಿಕ ನಾಲ್ವರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾಳೆ.

ಸಂತ್ರಸ್ತೆಯ ದೂರಿನ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸದ್ಯದಲ್ಲೇ ದುಬಾರಿಯಾಗಲಿವೆ ಮೊಬೈಲ್ ಬೆಲೆ; ಏಕೆ ದುಬಾರಿಯಾಗುತ್ತವೆ?

ಸಹಖೈದಿಗಳಿಂದ ಕಿರುಕುಳ ಆರೋಪ: ಜೈಲಲ್ಲೇ ಆತ್ಮಹತ್ಯೆ ಮಾಡಿಕೊಂಡು ಕೈದಿ ಸಾವು

TAGGED:condition of woman is worryingWoman gang-ra*ped by four after being made to drink alcohol
Share This Article
Facebook Twitter Copy Link Print
Previous Article ಯುವಕನನ್ನು ಲಾಡ್ಜ್ ಗೆ ಕರೆದೊಯ್ದು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಯುವತಿ ಅರೆಸ್ಟ್
Next Article ನಟಿ ಕೀರ್ತಿ ಸುರೇಶ್‌ ಯುನಿಸೆಫ್‌ ಇಂಡಿಯಾ ಪ್ರಚಾರ ರಾಯಭಾರಿ

Popular Posts

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

You Might Also Like

ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?