Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧ ಶಂಕೆ : ಮಹಿಳೆ ಕೊಚ್ಚಿ ಕೊಲೆ
ಕರ್ನಾಟಕ

ಅನೈತಿಕ ಸಂಬಂಧ ಶಂಕೆ : ಮಹಿಳೆ ಕೊಚ್ಚಿ ಕೊಲೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ  ಕೊಲೆ ಮಾಡಿದ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೊಂಗಸಂದ್ರ ನಿವಾಸಿ ಪ್ರಮೋದಾ(37) ಕೊಲೆಯಾದ ಮಹಿಳೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಪ್ರಮೋದಾ ಮತ್ತು ಆಕೆಯ ಅಕ್ಕನನ್ನು ಸುರೇಶ್ ಮದುವೆಯಾಗಿದ್ದ. ಸುರೇಶ್ ಮತ್ತು ಪ್ರಮೋದಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಮೋದಾಗೆ ರಮೇಶ್ ಜೊತೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ.

ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಪ್ರಮೋದಾ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಪ್ರಮೋದಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

TAGGED:#Woman #hacked #death #immoral #relationship #crime
Share This Article
Facebook Twitter Copy Link Print
Previous Article ಬಿಗ್ ಬಾಸ್​ ಮನೆಯಿಂದ ಕಾಕ್ರೋಜ್ ಸುಧಿ ಔಟ್?
Next Article ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?