Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ
ಕರ್ನಾಟಕಪ್ರಮುಖ

elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ಒಂಟಿ ಸಲಗವೊಂದು ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜಂಕೋ ಲಿಮಿಟೆಡ್ ಪವರ್ ಜನರೇಷನ್ ಯೂನಿಟ್‌ನ ನಾಲೆಯಲ್ಲಿ ಸಿಲುಕಿ ಪರದಾಡಿದೆ.

ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಯನ್ನು ನಾಲೆಯಿಂದ ಹೊರಕ್ಕೆ ತೆಗೆಯುವ ಪ್ರಯತ್ನ ನಡೆಸಿದ್ದಾರೆ.

ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಆನೆಯನ್ನು ನಾಲೆಯ ಗೇಟ್ ಮುಖಾಂತರ ಹೊರತೆಗೆಯಲು ಸಾಧ್ಯವಾಗಲಿಲ್ಲ.

ಕಾವೇರಿ ನದಿಯ ನೀರಿನ ಪ್ರಮಾಣವನ್ನು ಕಡಿಮೆ ಮಾಡಲು ಕೆ ಆರ್ ಎಸ್ ಹಾಗೂ ಕಬನಿ ಜಲಾಶಯದ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಜಲಾಶಯದಿಂದ ನೀರಿನ ಪ್ರಮಾಣ ತಗ್ಗಿದ ನಂತರ ಆನೆಯನ್ನು ಹೊರೆತೆಗೆಯಲು ಯತ್ನಿಸಲಾಗುತ್ತದೆ.

ಆನೆಯ ಸುರಕ್ಷತೆ ದೃಷ್ಠಿಯಿಂದ ಆಹಾರ ಪೂರೈಸಲಾಗುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆನೆ ಹೊರತೆಗೆಯುವ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರೈನ್ ಮತ್ತು ಡ್ರೋನ್ ಸಹಾಯದಿಂದ ಆನೆಯನ್ನು ಗೇಟ್ ಮುಖಾಂತರ ಹೊರ ತೆಗೆಯಲು ಎಲ್ಲ ರೀತಿಯಲ್ಲೂ ಪ್ರಯತ್ನ ನಡೆಸಿದ್ದಾರೆ.

ಅತ್ಯಾಧುನಿಕ ಹಾಗೂ ಹೆಚ್ಚಿನ ಸಾಮರ್ಥ್ಯದ ಕ್ರೇನ್ ಬಳಸಿ ಆನೆಯನ್ನು ಹೊರತೆಗೆಯಲು ಚಿಂತನೆ ನಡೆಸಲಾಗಿದೆ.

Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ

ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್

ದೆಹಲಿಯಲ್ಲಿ ಕಾರು ಸ್ಫೋಟ ಕೇಸ್ : ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ

TAGGED:A lone elephant stuck in a canal near Shimsha! Efforts are on to pull it out
Share This Article
Facebook Twitter Copy Link Print
Previous Article Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ
Next Article ದೆಹಲಿಯ 4 ಕೋರ್ಟ್, 2 ಶಾಲೆಗಳಿಗೆ ಜೈಶ್ ಉಗ್ರರ ಹೆಸರಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?