elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಡ್ಯ: ಒಂಟಿ ಸಲಗವೊಂದು ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ಪಯನಿಯರ್ ಜಂಕೋ ಲಿಮಿಟೆಡ್ ಪವರ್ ಜನರೇಷನ್ ಯೂನಿಟ್‌ನ ನಾಲೆಯಲ್ಲಿ ಸಿಲುಕಿ ಪರದಾಡಿದೆ. ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆನೆಯನ್ನು ನಾಲೆಯಿಂದ ಹೊರಕ್ಕೆ ತೆಗೆಯುವ ಪ್ರಯತ್ನ ನಡೆಸಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿರುವ ಕಾರಣ ಆನೆಯನ್ನು ನಾಲೆಯ ಗೇಟ್ ಮುಖಾಂತರ ಹೊರತೆಗೆಯಲು ಸಾಧ್ಯವಾಗಲಿಲ್ಲ. ಕಾವೇರಿ ನದಿಯ ನೀರಿನ ಪ್ರಮಾಣವನ್ನು ಕಡಿಮೆ ಮಾಡಲು … Continue reading elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ