ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಶ್ವಿನಿ ಗೌಡ ಹಾಗೂ ಆ್ಯಂಕರ್ ಜಾನ್ವಿ ಕಳೆದ ವಾರವಷ್ಟೇ ಸುದೀಪ್ ಅವರಿಂದ ಬೈಸಿಕೊಂಡಿದ್ದರು. ಇದಕ್ಕೆ ಕಾರಣ ಆಗಿದ್ದು ಚೇಂಜಿಂಗ್ ರೂಂನಲ್ಲಿ ಮೈಕ್ ಇಲ್ಲದೆ ಮಾತನಾಡಿದ್ದು. ಸುದೀಪ್ ಬೈದು ಕೆಲವೇ ಗಂಟೆಗಳಲ್ಲಿ ಅಶ್ವಿನಿ ಹಾಗೂ ಜಾನ್ವಿ ಮತ್ತದೇ ತಪ್ಪು ಮಾಡಿದ್ದಾರೆ. ಸಾಮಾನ್ಯವಾಗಿ ತಪ್ಪು ಮಾಡಿದಾಗ ಕೆಲವರಿಗೆ ಪಶ್ಚಾತಾಪ ಆಗುತ್ತದೆ, ನಾಚಿಕೆ ಆಗುತ್ತದೆ. ಆದರೆ, ಇವರ ಮುಖದಲ್ಲಿ ಅದ್ಯಾವುದೂ ಕಾಣಿಸಲೇ ಇಲ್ಲ. ಇಬ್ಬರು ಹಾಯಾಗಿ ನಗುತ್ತಿದ್ದರು. ಬಿಗ್ ಬಾಸ್ ಮನೆಯ ಒಳಗೆ ಯಾರೂ … Continue reading ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್