Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದಾವಣಗೆರೆ: ಟ್ರ್ಯಾಕ್ಟರ್ ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತ ಮೃತಪಟ್ಟಿದ್ದು, ಅವರ ದೇಹ ಛಿದ್ರಛಿದ್ರವಾದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ದಿದ್ದಿಗಿ ಗ್ರಾಮದ ನಾರಪ್ಪ (30) ರೋಟವೇಟರ್ ಯಂತ್ರ ಸಿಲುಕಿ ಮೃತಪಟ್ಟ ರೈತ. ಎಂದಿನಂತೆ ರೈತ ನಾರಪ್ಪ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ರೋಟೋವೇಟರ್ ಹೊಡೆಸುತ್ತಿದ್ದರು. ಈ ವೇಳೆ ಚಾಲಕನ ಪಕ್ಕದಲ್ಲಿ ಕುಳಿತಿದ್ದ ರೈತ ನಾರಪ್ಪ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಏಕಾಏಕಿ ಆತನ ಮೇಲೆ … Continue reading Be careful ಕೆಲಸದ ವೇಳೆ ಹುಷಾರಾಗಿರಿ: ರೋಟೋವೇಟರ್ ಯಂತ್ರಕ್ಕೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ
Copy and paste this URL into your WordPress site to embed
Copy and paste this code into your site to embed