ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಂಗಳೂರು: ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ  ಬಿಡುಗಡೆ ಮಾಡಿದೆ. 1. ನೇಗೇರಿಯಾ ಫೌಲೇರಿ (Naegleria fowler) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, … Continue reading ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ