Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದೇವರ ವಿರುದ್ದವೇ ವಿವಾದಾತ್ಮಕ ಹೇಳಿಕೆ – ನಿರ್ದೇಶಕ ರಾಜಮೌಳಿ ವಿರುದ್ಧ ದಾಖಲಾಯ್ತು ದೂರು
ಮನರಂಜನೆ

ದೇವರ ವಿರುದ್ದವೇ ವಿವಾದಾತ್ಮಕ ಹೇಳಿಕೆ – ನಿರ್ದೇಶಕ ರಾಜಮೌಳಿ ವಿರುದ್ಧ ದಾಖಲಾಯ್ತು ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಖ್ಯಾತ ನಿರ್ದೇಶಕ ಎಸ್​ಎಸ್ ರಾಜಮೌಳಿ  ಅವರು ಹಿಂದೂ ಭಾವನೆಗೆ ಧಕ್ಕೆ ತಂದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ದೂರು ಕೂಡ ದಾಖಲಾಗಿದೆ.

‘ವಾರಣಾಸಿ’ ಕಾರ್ಯಕ್ರಮದ ಸಮಯದಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಉಂಟಾದ ನಂತರ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುವಾಗ ರಾಜಮೌಳಿ ಭಾವುಕರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ವಾರಣಾಸಿ’ ಟೈಟಲ್ ಲಾಂಚ್ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸರಿಯಾದ ಸಮಯಕ್ಕೆ ಟೀಸರ್ ಪ್ರದರ್ಶನ ಮಾಡಲು ಸಾಧ್ಯವಾಗಲೇ ಇಲ್ಲ.

ಈ ಬಗ್ಗೆ ರಾಜಮೌಳಿಗೆ ಬೇಸರ ಉಂಟಾಗಿದೆ. ಹೀಗಾಗಿ, ಹನುಮಾನ್ ದೇವರನ್ನು ರಾಜಮೌಳಿ ದೂಷಿಸಿದರು. ಹನುಮಂತ ಒಳ್ಳೇದು ಮಾಡ್ತಾನೆ ಎಂದು ತಂದೆ ಹೇಳಿದ್ರು. ಆದರೆ, ಒಳ್ಳೇದು ಮಾಡೋದು ಅಂದ್ರೆ ಹೀಗೇನಾ.ರಾಜಮೌಳಿ ಅವರ ಹೇಳಿಕೆ ಹಿಂದೂಗಳ ಭಾವನೆಗೆ ಸಾಕಷ್ಟು ಧಕ್ಕೆ ತಂದಿದೆ. ಸಿನಿಮಾ ರಂಗದಲ್ಲಿ ಹಿಂದೂ ದೇವರನ್ನು ಅಗೌರವಿಸುವ ಪ್ರವೃತ್ತಿ ಹೆಚ್ಚುತ್ತಲೇ ಇದೆ. ಹೀಗಾಗಿ, ಈ ದೂರು ಆಧರಿಸಿ ಕೇಸ್ ದಾಖಲಿಸಿಕೊಳ್ಳಬೇಕು ಮತ್ತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಕೋರಿದ್ದಾರೆ.

https://x.com/CineChitraalu/status/1990613822454051170?ref_src=twsrc%5Etfw%7Ctwcamp%5Etweetembed%7Ctwterm%5E1990613822454051170%7Ctwgr%5E9f21d23e5242f717fc40d7fe529931d62a9cd543%7Ctwcon%5Es1_c10&ref_url=https%3A%2F%2Fd-9292759873595392128.ampproject.net%2F2510081644000%2Fframe.html

https://www.newsics.com/2025/11/18/bomb-threats-in-the-name-of-jaish-terrorists-to-4-courts-2-schools-in-delhi-via-email/

Share This Article
Facebook Twitter Copy Link Print
Previous Article ದೆಹಲಿಯ 4 ಕೋರ್ಟ್, 2 ಶಾಲೆಗಳಿಗೆ ಜೈಶ್ ಉಗ್ರರ ಹೆಸರಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ
Next Article ಮಗು ನನ್ನದಲ್ಲ ಎಂದ ನನ್ನ ಗಂಡ – ವಿಡಿಯೋ ಮಾಡಿ ಮಗುನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮ*ಹತ್ಯೆ

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?