ದೇವರ ವಿರುದ್ದವೇ ವಿವಾದಾತ್ಮಕ ಹೇಳಿಕೆ – ನಿರ್ದೇಶಕ ರಾಜಮೌಳಿ ವಿರುದ್ಧ ದಾಖಲಾಯ್ತು ದೂರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com  ಖ್ಯಾತ ನಿರ್ದೇಶಕ ಎಸ್​ಎಸ್ ರಾಜಮೌಳಿ  ಅವರು ಹಿಂದೂ ಭಾವನೆಗೆ ಧಕ್ಕೆ ತಂದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ದೂರು ಕೂಡ ದಾಖಲಾಗಿದೆ. ‘ವಾರಣಾಸಿ’ ಕಾರ್ಯಕ್ರಮದ ಸಮಯದಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಉಂಟಾದ ನಂತರ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುವಾಗ ರಾಜಮೌಳಿ ಭಾವುಕರಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ವಾರಣಾಸಿ’ ಟೈಟಲ್ ಲಾಂಚ್ ಮಾಡಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಸರಿಯಾದ ಸಮಯಕ್ಕೆ ಟೀಸರ್ ಪ್ರದರ್ಶನ ಮಾಡಲು ಸಾಧ್ಯವಾಗಲೇ ಇಲ್ಲ. ಈ ಬಗ್ಗೆ ರಾಜಮೌಳಿಗೆ … Continue reading ದೇವರ ವಿರುದ್ದವೇ ವಿವಾದಾತ್ಮಕ ಹೇಳಿಕೆ – ನಿರ್ದೇಶಕ ರಾಜಮೌಳಿ ವಿರುದ್ಧ ದಾಖಲಾಯ್ತು ದೂರು