Huge crocodile ಕಾವೇರಿ ನದಿ ದಡದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ
newsics.com ಕೊಣನೂರ(ಹಾಸನ): ಅರಕಲಗೂಡು ತಾಲ್ಲೂಕಿನ ಕಾವೇರಿ ನದಿ ಪಾತ್ರದಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಕಟ್ಟೆಪುರ ಗ್ರಾಮದ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಗ್ರಾಮದ ಬಳಿ ಇರುವ ಕಾವೇರಿ ನದಿಯ ದಡದಲ್ಲಿ ಈ ಮೊಸಳೆ ಪ್ರತ್ಯಕ್ಷವಾಗಿದೆ. ಈ ಪ್ರದೇಶವು ನಿತ್ಯ ಜನಸಂದಣಿಯಿಂದ ಕೂಡಿರುತ್ತದೆ. ಪ್ರತಿದಿನ ಗ್ರಾಮದ ಮಹಿಳೆಯರು ನದಿ ದಡದಲ್ಲಿ ಬಟ್ಟೆ ಮತ್ತು ಪಾತ್ರೆಗಳನ್ನು ತೊಳೆಯಲು ಬರುತ್ತಾರೆ. ಅಲ್ಲದೆ, ಸುತ್ತಮುತ್ತಲಿನ ರೈತರು ತಮ್ಮ ಜಾನುವಾರುಗಳಿಗೆ ನೀರು ಕುಡಿಸಲು ಇದೇ ದಡವನ್ನು ಬಳಸುತ್ತಾರೆ. ಅಣೆಕಟ್ಟೆಯ ಬಳಿಯೇ ಜಲವಿದ್ಯುತ್ ಘಟಕ … Continue reading Huge crocodile ಕಾವೇರಿ ನದಿ ದಡದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ
Copy and paste this URL into your WordPress site to embed
Copy and paste this code into your site to embed