Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿ ಜೀವವನ್ನೇ ತೆಗೆದ ಗಂಡ
ಕರ್ನಾಟಕ

ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿ ಜೀವವನ್ನೇ ತೆಗೆದ ಗಂಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು  ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ.

ಪಾವನಿ(30) ಮೃತ ದುರ್ದೈವಿಯಾಗಿದ್ದು, ಕೊಲೆ ಮಾಡಿದ ಪತಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಮೊನ್ನೆ ರಾಘವೇಂದ್ರ ಊರಿಗೆ ಬಂದಿದ್ರೂ ಮನೆಗೆ ಬಂದಿರಲಿಲ್ಲ. ಊರಿಗೆ ಬಂದ್ರೂ ಯಾಕೆ ಮನೆಗೆ ಬಂದಿಲ್ಲ ಎಂದು ಪಾವನಿ ಪ್ರಶ್ನಿಸಿದ್ದು, ಕುಡ್ಕೊಂಡು ಎಲ್ಲೋ ಬಿದ್ದಿರ್ತಿಯಾ ಮನೆಗೆ ಬರಲು ಆಗಲ್ವಾ ಎಂದಿದ್ದಾಳೆ. ಈ ವೇಳೆ ಕೋಪಗೊಂಡ ರಾಘವೇಂದ್ರ ಪತ್ನಿ ಜೊತೆ ಗಲಾಟೆ ಶುರುಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ಹೋಗಿದ್ದು, ಕುತ್ತಿಗೆಗೆ ವೇಲ್ ಬಿಗಿದು ಪತ್ನಿ ಪಾವನಿಯ ಕೊಲೆ ಮಾಡಿದ್ದಾನೆ. ಅತ್ತ ತಾಯಿ ಮೃತಪಟ್ಟಿದ್ದರೆ ಇತ್ತ ತಂದೆ ಜೈಲು ಸೇರಿದ್ದು,  4 ವರ್ಷದ ಗಂಡು ಮಗು ಅನಾಥವಾಗಿದೆ.

https://www.newsics.com/2025/11/18/donald-trump-warns-of-tough-sanctions-on-countries-doing-business-with-russia/

TAGGED:#crime #murder #husbnad #wife #police #case #Chikkaballapur
Share This Article
Facebook Twitter Copy Link Print
Previous Article ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶದ ಮೇಲೆ ಕಠಿಣ ನಿರ್ಬಂಧ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ
Next Article ದೆಹಲಿಯಲ್ಲಿ ಕಾರು ಸ್ಫೋಟ ಕೇಸ್ : ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?