Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೃಶ್ಯ ಸಿನಿಮಾ ಶೈಲಿಯಲ್ಲಿ ಮರ್ಡರ್; ಟೆಕ್ಕಿಯನ್ನು ಕೊಂದು ಮನೆಯೊಳಗೆ ಹೂಳಿದ ಪಾಪಿಗಳು
ಕರ್ನಾಟಕಪ್ರಮುಖ

ದೃಶ್ಯ ಸಿನಿಮಾ ಶೈಲಿಯಲ್ಲಿ ಮರ್ಡರ್; ಟೆಕ್ಕಿಯನ್ನು ಕೊಂದು ಮನೆಯೊಳಗೆ ಹೂಳಿದ ಪಾಪಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ದೃಶ್ಯ ಸಿನಿಮಾ ಶೈಲಿಯಲ್ಲಿ ಟೆಕ್ಕಿಯೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಆತನನ್ನು ಕೊಂದು ಆರೋಪಿಗಳು ಮೃತದೇಹವನ್ನು ಮನೆಯಲ್ಲಿ ನೆಲದ ಅಡಿ ಹೂತು ಹಾಕಿದ್ದರು. ಅನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ.

ಕೊಲೆಯಾದ ಟೆಕ್ಕಿಯನ್ನು ಆಂಧ್ರಪ್ರದೇಶ ಕುಪ್ಪಂ ಮೂಲದ ಶ್ರೀನಾಥ್ (30) ಎಂದು ಗುರುತಿಸಲಾಗಿದೆ.
ಶ್ರೀನಾಥ್ ಅತ್ತಿಬೆಲೆಯ ನೆರಳೂರಿನಲ್ಲಿ ತನ್ನ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು. ಹಣ ಡಬಲ್ ಮಾಡಿಕೊಡುತ್ತೇನೆ ಎಂದು ದುಷ್ಕರ್ಮಿ ಪ್ರಭಾಕರ್ ಶ್ರೀನಾಥ್ ಗೆ ಹೇಳಿದ್ದಾನೆ. ಅಂತೆಯೇ ಶ್ರೀನಾಥ್ ಪ್ರಭಾಕರ್ ಗೆ 4 ಲಕ್ಷ ಹಣ ಕೊಟ್ಟಿದ್ದಾನೆ. ಬಳಿಕ ಹಣ ವಾಪಸ್ ಕೊಡುವಂತೆ ಶ್ರೀನಾಥ್ ಕೇಳಿದ್ದಾನೆ. ಹಣ ಕೊಡುತ್ತೇನೆ ಬಾ ಅಂತ ಹೇಳಿ ಆಂಧ್ರದ ಕುಪ್ಪಂಗೆ ಶ್ರೀನಾಥ್ ನನ್ನು ಕರೆಸಿಕೊಂಡ ಪ್ರಭಾಕರ್ ಕೃತ್ಯ ಎಸಗಿದ್ದಾನೆ. ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದು ಮನೆಯಲ್ಲಿ ಗುಂಡಿ ತೋಡಿ ಮೃತದೇಹವನ್ನ ಮನೆಯಲ್ಲಿ ಹೂತು ಹಾಕಿದ್ದಾರೆ. ಕುಪ್ಪಂಗೆ ಹೋಗಿ ಬರುವುದಾಗಿ ಪತ್ನಿಗೆ ಹೇಳಿ ಹೋಗಿದ್ದ ಪತಿ ವಾಪಸ್ ಬಂದಿರಲಿಲ್ಲ. ಭಯಗೊಂಡ ಪತ್ನಿ ಪ್ರಭಾಕರ್ ಗೆ ಕೇಳಿದಾಗ ಆತ ಬಂದಿಲ್ಲ ಎಂದು ನಾಟಕ ಮಾಡಿದ್ದಾನೆ. ಪತಿ ನಾಪತ್ತೆ ಹಿನ್ನೆಲೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಭಾಕರ್ ಹಾಗೂ ಜಗದೀಶ್ ನನ್ನ ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಿಗೆ ಬಂದಿದೆ.

ಈ ಹಿಂದೆ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಜೈಲುಸೇರಿದ್ದ ಪ್ರಭಾಕರ್ ಹಾಗೂ ಜಗದೀಶ್ ಜೈಲಿನಲ್ಲೇ ಸ್ನೇಹಿತರಾಗಿದ್ದರು. ಜೈಲಿನಿಂದ ಹೊರ ಬಂದ ಪ್ರಭಾಕರ್ ಹಾಗೂ ಜಗದೀಶ್ ಈ ಕೃತ್ಯ ಎಸಗಿದ್ದಾರೆ. ಕೊಲೆಯಾದ ಶ್ರೀನಾಥ್ ಪ್ರಭಾಕರ್ ಗೆ ಸೋದರ ಸಂಬಂಧಿಯಾಗಿದ್ದನು.

elephant stuck in a canal ಶಿಂಷಾ ಬಳಿಯ ನಾಲೆಯಲ್ಲಿ ಸಿಲುಕಿದ ಒಂಟಿ ಸಲಗ! ಹೊರತೆಗೆಯಲು ಹರಸಾಹಸ

TAGGED:Murder in the style of a visual cinema; Sinners killed a techie and buried him in his house
Share This Article
Facebook Twitter Copy Link Print
Previous Article ಮಗು ನನ್ನದಲ್ಲ ಎಂದ ನನ್ನ ಗಂಡ – ವಿಡಿಯೋ ಮಾಡಿ ಮಗುನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮ*ಹತ್ಯೆ
Next Article ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಶಾಕ್: 36 ಘಟಕಗಳಿಗೆ ಬೀಗ ಜಡಿದ ಮಾಲಿನ್ಯ ನಿಯಂತ್ರಣ ಮಂಡಳಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?