ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಶಾಕ್: 36 ಘಟಕಗಳಿಗೆ ಬೀಗ ಜಡಿದ ಮಾಲಿನ್ಯ ನಿಯಂತ್ರಣ ಮಂಡಳಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದ ಬಳ್ಳಾರಿ ಜಿನ್ಸ್ ಉದ್ಯಮದ 36 ಘಟಕಗಳಿಗೆ ಬೀಗ ಹಾಕಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿಯಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು. ನೀರು ಶುದ್ಧೀಕರಿಸದೇ ಯಥಾವತ್ತಾಗಿ ರಾಸಾಯನಿಕ ಮಿಶ್ರಣದ ನೀರನ್ನು ಹರಿ ಬಿಡಲಾಗುತ್ತಿತ್ತು. ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಬಗ್ಗೆ ಹಲವು ಬಾರಿ ಮಾಲಿನ್ಯ … Continue reading ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಶಾಕ್: 36 ಘಟಕಗಳಿಗೆ ಬೀಗ ಜಡಿದ ಮಾಲಿನ್ಯ ನಿಯಂತ್ರಣ ಮಂಡಳಿ