Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಎಲ್ಲರೆದುರೇ ಆ ವ್ಯಕ್ತಿ ನನ್ನ ಮೇಲೆ ಕೈಯಾಡಿಸಿದ;ರೈಲಿನಲ್ಲಾದ ಕೆಟ್ಟ ಘಟನೆ ತಿಳಿಸಿದ ನಟಿ ಗಿರಿಜಾ ಓಕ್‌!
ಪ್ರಮುಖಮನರಂಜನೆ

ಎಲ್ಲರೆದುರೇ ಆ ವ್ಯಕ್ತಿ ನನ್ನ ಮೇಲೆ ಕೈಯಾಡಿಸಿದ;ರೈಲಿನಲ್ಲಾದ ಕೆಟ್ಟ ಘಟನೆ ತಿಳಿಸಿದ ನಟಿ ಗಿರಿಜಾ ಓಕ್‌!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಗಿರಿಜಾ ಓಕ್ ಗೋಡ್‌ಬೋಲೆ… ಮರಾಠಿಯ ಚೆಲುವೆ. ಕಳೆದ ಎರಡು ದಶಕಗಳಲ್ಲಿ ಹಲವು ಚಿತ್ರ ಮತ್ತು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದರೂ ಕೂಡ ಸಿಗದ ಜನಪ್ರಿಯತೆ, ಇವರಿಗೆ ಕೇವಲ ಒಂದೇ ಒಂದು ಸಂದರ್ಶನದ ಮೂಲಕ ಸಿಕ್ಕಿದೆ.

ಇಂಥಾ ಗಿರಿಜಾ ಗೋಡ್‌ಬೋಲೆ  ನೀಡಿದ ಸಂದರ್ಶನದಲ್ಲಿ ತಮ್ಮ ಬಾಲ್ಯದ ಕಹಿ ಅನುಭವ ಹಂಚಿಕೊಂಡಿದ್ದಾರೆ. ರೇಲ್ವೆಯಲ್ಲಿ ಆಗುಂತಕನೊಬ್ಬನಿಂದ ತಾವು ಆತಂಕಕ್ಕೆ ಒಳಗಾಗಿದ್ದನ್ನು ಹೇಳಿದ್ದಾರೆ.

ಈ ಕುರಿತು ಸಂದರ್ಶನದಲ್ಲಿ ಮಾತನಾಡಿರುವ ಗಿರಿಕಾ ಓಕ್ ಗೋಡ್ಬೋಲೆ ರೈಲುಗಳಲ್ಲಿ ಮಹಿಳೆಯರನ್ನು ಮುಟ್ಟುವುದು, ಬೇಕು ಬೇಕಂತಲೇ ಡಿಕ್ಕಿ ಹೊಡೆಯುವುದು ಎಲ್ಲವೂ ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.

ನಾನೊಮ್ಮೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದೆ, ಆ ಸಮಯದಲ್ಲಿ ಅದೆಲ್ಲಿಂದ ಬಂದ ಎನ್ನುವುದೇ ನನಗೆ ಗೊತ್ತಿಲ್ಲ, ಬಂದವನೇ ಸೀದಾ ನನ್ನ ಹಿಂದೆ ನಿಂತುಕೊಂಡ ಎಂದು ಹೇಳಿರುವ ಗಿರಿಜಾ ಆ ನಂತರ ತನ್ನ ಬೆರಳಿನಿಂದ ನನ್ನ ಕುತ್ತಿಗೆಯನ್ನು ಮುಟ್ಟಿದ, ನನ್ನ ಬೆನ್ನ ಮೇಲೆ ಕೈಯಾಡಿಸಿದ, ಇಷ್ಟೇ ಅಲ್ಲ ನನ್ನ ಸೊಂಟದ ಭಾಗ ಮತ್ತು ನನ್ನ ಪೃಷ್ಠದ ಮೇಲೆ ಕೂಡ ತನ್ನ ಬೆರಳಾಡಿಸಿದ ಎಂದು ಹೇಳಿದ್ದಾರೆ. ನನಗೇನಾಯ್ತು.. ಏನಾಗ್ತಿದೆ.. ಎಂದು ಅರಿತು ಹಿಂದೆ ತಿರುಗಿ ನೋಡುವಷ್ಟರಲ್ಲಿಯೇ ಆತ ಓಡಿ ಹೋಗಿದ್ದ, ಕಣ್ಮರೆಯಾಗಿದ್ದ ಎಂದು ಹೇಳಿರುವ ಗಿರಿಜಾ ಆ ವ್ಯಕ್ತಿಯನ್ನು ನಾನು ನೋಡಲು ಇಲ್ಲ, ಯಾರೆಂದೂ ಕಂಡು ಹಿಡಿಯಲು ಕೂಡ ಆಗಲಿಲ್ಲ ಎಂದು ತಮ್ಮ ಈ ಕಹಿ ಘಟನೆ ನೆನೆದು ಭಾವುಕರಾಗಿದ್ದಾರೆ.

Huge crocodile ಕಾವೇರಿ ನದಿ ದಡದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ

TAGGED:That man waved at me in front of everyone; Actress Girija Oak recounts the worst incident on the train!
Share This Article
Facebook Twitter Copy Link Print
Previous Article X ಸರ್ವರ್ ಡೌನ್ ; ಬಳಕೆದಾರರ ಪರದಾಟ
Next Article ಬಾಬಾ ಸಿದ್ದಿಕಿ ಕೊಲೆ ಆರೋಪಿ, ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಭಾರತಕ್ಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?