ಕೋಣೆಯಲ್ಲಿ ಮಲಗಿದ್ದ ಮೂವರು ಉಸಿರುಗಟ್ಟಿ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com ಬೆಳಗಾವಿ; ಚಳಿಯಿಂದ ಪಾರಾಗಲು ಕೋಣೆಯ ಬಾಗಿಲು ಕಿಟಕಿ ಮುಚ್ಚಿ, ಮಲಗಿದ ಯುವಕರ ಗುಂಪು ಆಮ್ಮಜನಕ ಕೊರತೆಯಿಂದ ದಾರುಣ ಅಂತ್ಯವಾಗಿದ್ದು,  ಮತ್ತೊರ್ವನ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಕಾರ್ಯಕ್ರಮಕ್ಕೆ ತೆರಳಿದ್ದ ಈ ಯುವಕರು ಮರಳಿ ಬಂದು ತಮ್ಮ ಕೋಣೆಯಲ್ಲಿ ನಿದ್ದಿಗೆ ಜಾರಿದ್ದರು. ಕೋಣೆಯಲ್ಲಿ ಆಮ್ಲಜನಕ ಕೊರತೆಯಿಂದ ಯುವಕರು ಮೃತಪಟ್ಟಿರುವ ಶಂಕೆ ಇದೆ. ಬೆಳಗಾವಿ ನಗರದ ಅಮನ್ ನಗರದ ನಿವಾಸಿ ರಿಹಾನ್ ಮತ್ತೆ( 22), ಮೋಹಿನ್ ನಾಲಬಂದ(23), ಸರ್ಫರಾಜ್ ಹರಪ್ಪನಹಳ್ಳಿ,(22) … Continue reading ಕೋಣೆಯಲ್ಲಿ ಮಲಗಿದ್ದ ಮೂವರು ಉಸಿರುಗಟ್ಟಿ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ