Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಕೊಲೆ – ಪೊಲೀಸರಿಗೆ ಶರಣಾದ ಯುವತಿ
ಕರ್ನಾಟಕಪ್ರಮುಖ

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಕೊಲೆ – ಪೊಲೀಸರಿಗೆ ಶರಣಾದ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಜಯಪುರ : ಲಿವ್ ಇನ್ ರಿಲೇಶನ್ಸ್ ನಲ್ಲಿದ್ದ ಯುವಕನ ಕಾಟ ಸಹಿಸಲಾರದೇ   ಮಹಿಳೆ ಪ್ರಿಯಕರನ‌ ಕೊಲೆ  ಮಾಡಿರುವ ಘಟನೆ ನಗರದ ಅಮನ್ ಕಾಲೋನಿಯ ಮನೆಯೊಂದರಲ್ಲಿ ನಡೆದಿದೆ.

ಸಮೀರ್ ಅಲಿಯಾಸ್ ಪಿಕೆ ಇನಾಂದಾರ್(26) ಹತ್ಯೆಗೊಳಗಾದ ಪ್ರಿಯಕರ.

ನಿನ್ನೆ ರಾತ್ರಿ ವೇಳೆಯಲ್ಲಿ ಇಬ್ಬರ ಮದ್ಯೆ ಗಲಾಟೆ ಸಂಭವಿಸಿದ ಕಲಹದಿಂದ ಬೇಸತ್ತ ಇತನಿಗೊಂದು ಗತಿ ಕಾಣಿಸಲೇ ಬೇಕು ಎಂದು ನಿರ್ಧರಿಸಿದ ತಯ್ಯಬಾ, ತನ್ನ ಸಹೋದರನ ಅಸ್ಲಂ ಭಾಗವಾನನನ್ನು ಕರೆಯಿಸಿ ಮದ್ಯದ ಅಮಲಿನಲ್ಲಿ ಹೊರಳಾಡುತ್ತಿದ್ದ ಸಮೀರನನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿ ಶಾಶ್ವತವಾಗಿ ಮಲಗಿಸಿದ್ದಾಳೆ. ಕೊಲೆ ಮಾಡಿದ ಬಳಿಕ ಇಂದು ನೇರವಾಗಿ ಗೋಲ್ ಗುಂಬಜ್ ಪೊಲೀಸ್ ಸ್ಟೇಶನ್ ಗೆ ಹಾಜರಾಗಿದ್ದಾಳೆ.

ಸಮೀರ್ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಿಕೆ ನೀಡಿದ್ದಾಳೆ. ಇನ್ನೂ ಘಟನಾ ಸ್ಥಳಕ್ಕೆ ಗೋಲಗುಂಬಜ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2025/11/18/siddaramaiahs-wife-continues-to-be-treated-in-icu-son-yathindra-provides-information-on-her-health/

TAGGED:#Woman #live-inrelationship #kills #boyfriend #police #Vijayapura
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ – ಆರೋಗ್ಯದ ಕುರಿತು ಪುತ್ರ ಯತೀಂದ್ರ ಮಾಹಿತಿ
Next Article ಭಾರತಕ್ಕೆ ಶೇ. 10ರಷ್ಟು ಅಡುಗೆ ಅನಿಲ ಪೂರೈಸಲು ಅಮೆರಿಕ ಜತೆ ಒಪ್ಪಂದ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?