Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನನ್ನ ಬಿಟ್ಟು ತವರಿಗೆ ಬಂದ ಮಗಳನ್ನ ಮಚ್ಚಿನಿಂದ ಕೊಚ್ಚಿದ ಹೆತ್ತಮ್ಮ; ಮಗಳ ನರಬಲಿಗೆ ತಾಯಿ ಮುಂದಾಗಿದ್ದೇಕೆ?
ಕರ್ನಾಟಕಪ್ರಮುಖ

ಗಂಡನನ್ನ ಬಿಟ್ಟು ತವರಿಗೆ ಬಂದ ಮಗಳನ್ನ ಮಚ್ಚಿನಿಂದ ಕೊಚ್ಚಿದ ಹೆತ್ತಮ್ಮ; ಮಗಳ ನರಬಲಿಗೆ ತಾಯಿ ಮುಂದಾಗಿದ್ದೇಕೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಗಂಡನನ್ನ ಬಿಟ್ಟು ಮಗಳು ತವರಿಗೆ ಬಂದಿದ್ದಕ್ಕೆ ಸಿಟ್ಟಾದ ತಾಯಿ ಮಗಳನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಬೆಂಗಳೂರಿನ ಅಗ್ರಹಾರ ಲೇಔಟ್ ನಲ್ಲಿ ನಡೆದಿದೆ.

ಪುತ್ರಿ ರಮ್ಯಾ ಕುತ್ತಿಗೆಗೆ ತಾಯಿ ಸುಜಾತಾ ಮಚ್ಚಿನಿಂದ ಹಲ್ಲೆ ನಡೆಸಿದ್ದು, ರಮ್ಯಾ ಕುತ್ತಿಗೆ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
22 ವರ್ಷದ ರಮ್ಯಾ ತಾಯಿಯಿಂದಲೇ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ರಮ್ಯಾ ತನ್ನ ಗಂಡನ ಮನೆಯಲ್ಲಿ ಜಗಳ ವಾಡಿ ಗಂಡನನ್ನ ಬಿಟ್ಟು ತವರಿಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ತಾಯಿ ಸುಜಾತಾ ರಮ್ಯಾಳನ್ನ ತರಾಟೆಗೆ ತೆಗೆದುಕೊಳ್ಳುತ್ತಾನೆ. ನಂತರ ಸಿಕ್ಕ ಮಚ್ಚಿನಿಂದ ರಮ್ಯಾ ಕುತ್ತಿಗೆಗೆ ಮೇಲೆ ಭೀಕರವಾದ ದಾಳಿ ಮಾಡಿದ್ದಾರೆ. ಊರ ದೇವಸ್ಥಾನದ ಮುಂದೆ ತಾಯಿ ತನ್ನ ಮಗಳ ನೆತ್ತರು ಚೆಲ್ಲಾಡಿದ್ದಾಳೆ. ಹಲ್ಲೆ ನಡೆಸಿದ ಬಳಿಕ ಸರೋಜಮ್ಮ ಎಸ್ಕೇಪ್ ಆಗಿದ್ದು, ಪೊಲೀಸರು ಆಕೆಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಮತ್ತೊಂದು ಸ್ಫೋಟಕ ವಿಚಾರ ಪತ್ತೆಯಾಗಿದೆ. ಕಳೆದ ಒಂದು ತಿಂಗಳಿನಿಂದ ದೇವಸ್ಥಾನಕ್ಕೆ ಬಂದು ಬೆಳಗಿನಜಾವ ನಾಲ್ಕುಗಂಟೆಗೆ ಸುಜಾತ ಪೂಜೆ ಶುರು ಮಾಡುತ್ತಿದ್ದಳು. ಕಳೆದ ಎರಡು ಮೂರು ದಿನಗಳ ಹಿಂದಷ್ಟೇ ಮಗಳು ರಮ್ಯಾಳನ್ನ ಮನೆಗೆ ಕರೆಸಿಕೊಂಡಿದ್ದಳು. ಇಬ್ಬರೂ ಕೂಡ ಮೂರ್ನಾಲ್ಕು ದಿನಗಳಿಂದ ಪೂಜೆಗೆ ಬರ್ತಿದ್ರು. ಅದ್ರಂತೆ ಇಂದು ಬೆಳಗಿನ ಜಾವ ಕೂಡ ಇಬ್ಬರೂ ಪೂಜೆಗೆ ಬಂದಿದ್ರು. ಸಿಸಿಟಿವಿಯಲ್ಲಿ ಮಗಳೇ ಮಚ್ಚುಗಳನ್ನ ಹಿಡಿದುಕೊಂಡು ಬಂದಿದ್ದು ಪತ್ತೆಯಾಗಿದೆ. ಈ ವೇಳೆ ಇಬ್ಬರೂ ಕೂಡ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿರುವ ಶಂಕೆ ಇದೆ. ನಮಸ್ಕರಿಸುವ ವೇಳೆ ರಮ್ಯಾ ಕುತ್ತಿಗೆಗೆ ಮಚ್ಚು ಬೀಸಿರುವ ಸುಜಾತ, ನಂತರ ರಮ್ಯಾ ಕೂಡ ಸುಜಾತ ಮೇಲೆ ಹಲ್ಲೆ ಮಾಡಿರುವ ಮಾಹಿತಿ ಇದೆ. ಹಲ್ಲೆ ಪರಿಣಾಮ ಸುಜಾತ ಹಣೆಗೆ ಗಾಯವಾಗಿದೆ. ಸುಜಾತ‌ ಗಾಯವಾಗಿ ರಕ್ತ ಸುರಿಸಿಕೊಂಡೇ ದೇವಸ್ಥಾನದಿಂದ ಕಾಲ್ಕಿತ್ತಿದ್ದಳು. ಸುಸ್ತಾಗಿ ನೇರವಾಗಿ ಮನೆಗೆ ಹೋಗಿದ್ದ ಸುಜಾತ. ಈ ಬಗ್ಗೆ ಮಾಹಿತಿ ಪಡೆದು ಸುಜಾತಳನ್ನ ವಶಪಡೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸ್ರಿಗೆ ಸಾಕಷ್ಟು ಅನುಮಾನ‌ ಮೂಡಿದೆ. ಇಬ್ಬರೂ ಒಬ್ಬರಿಗೊಬ್ಬರು ಬಲಿ ಕೊಟ್ಟುಕೊಳ್ಳಲು ಮುಂದಾಗಿದ್ರಾ ಅನ್ನೋ ಅನುಮಾನ ಕೂಡ ಇದೆ. ಸದ್ಯ ಪ್ರಕರಣ ಸಂಬಂಧ ಸಂಪಿಗೇಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರಾತ್ರಿ ಹೊತ್ತು ಲೈಟ್‌ ಹಾಕಿಕೊಂಡು ಮಲಗ್ತೀರಾ?; ಹಾಗಾದ್ರೆ ಎಚ್ಚರ!

TAGGED:A grandmother hacked her daughter to death with a machete after she left her husband and returned home; why did the mother go ahead with her daughter's human sacrifice?
Share This Article
Facebook Twitter Copy Link Print
Previous Article ರಾತ್ರಿ ಹೊತ್ತು ಲೈಟ್‌ ಹಾಕಿಕೊಂಡು ಮಲಗ್ತೀರಾ?; ಹಾಗಾದ್ರೆ ಎಚ್ಚರ!
Next Article ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?