Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?
ದೇಶಪ್ರಮುಖ

ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉತ್ತರಪ್ರದೇಶ: ಮಾಜಿ ಪ್ರೆಯಸಿಗೆ ವಿವಾಹಿತ ವ್ಯಕ್ತಿಯೊಬ್ಬ, ಬಲವಂತವಾಗಿ ಕಿಸ್ ಮಾಡಲು ಹೋಗಿ ತನ್ನ ನಾಲಿಗೆಯನ್ನೇ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರದ ನಿವಾಸಿ, 35 ವರ್ಷದ ಚಂಪಿ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಈತ ವಿವಾಹಿತನಾಗಿದ್ದರೂ, ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಯುವತಿಗೆ ಆಕೆಯ ಪೋಷಕರು ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಮದುವೆ ನಿಶ್ಚಯವಾದ ನಂತರ ಯುವತಿಯು ಚಂಪಿಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದಳು.

ಈ ಮಧ್ಯೆ ಆಕೆ ಸೋಮವಾರ ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಕೆರೆಯ ಬಳಿ ಹೋಗಿದ್ದಾಳೆ. ಆಕೆ ಒಬ್ಬಳೇ ಹೋಗುತ್ತಿರುವುದನ್ನು ನೋಡಿದ ಆರೋಪಿ, ಆಕೆಯನ್ನು ಕೆರೆಯ ಬಳಿಗೆ ಹಿಂಬಾಲಿಸಿಕೊಂಡು ಹೋಗಿದ್ದಾನೆ. ಅಲ್ಲಿ ಆಕೆಯನ್ನು ತಬ್ಬಿಕೊಂಡ ಆತ ಆಕೆಗೆ ಒತ್ತಾಯಪೂರ್ವಕವಾಗಿ ಕಿಸ್ ಮಾಡುವುದಕ್ಕೆ ಮುಂದಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಮಹಿಳೆ ವಿರೋಧಿಸಿದಾಗ ಇಬ್ಬರ ಮಧ್ಯೆ ಕಿತ್ತಾಟವಾಗಿದೆ. ಆತ ತನ್ನ ಕಿರುಕುಳ ಮುಂದುವರಸಿದ್ದು, ಆಕೆಗೆ ಕಿಸ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಆತನ ನಾಲಗೆಯನ್ನು ಗಟ್ಟಿಯಾಗಿ ಕಚ್ಚಿ ಕತ್ತರಿಸಿದ್ದಾಳೆ. ಇದರಿಂದ ವಿವಾಹಿತನ ನಾಲಗೆ ಕತ್ತರಿಸಲ್ಪಟ್ಟು ರಕ್ತ ಸೋರಿದ್ದು, ಆತ ನೋವಿನಿಂದಲೇ ಜೋರಾಗಿ ಕಿರುಚಿದ್ದಾನೆ. ಆತನ ಕಿರುಚಾಟ ಕೇಳಿ ಅಲ್ಲಿದ್ದಅಕ್ಕಪಕ್ಕದ ಮನೆಯ ಜನ ಓಡಿ ಬಂದಿದ್ದು, ಬಳಿಕ ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ನಂತರ ಆತನನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

ಹಸಿವಿನಿಂದ ಮಗ ಸಾವು; ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಪರದಾಟ

TAGGED:A young woman bit her tongue off when she tried to kiss him; what happened?
Share This Article
Facebook Twitter Copy Link Print
Previous Article ಹಸಿವಿನಿಂದ ಮಗ ಸಾವು; ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಪರದಾಟ
Next Article ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?