Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ AI ಹಾಜರಾತಿ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ AI ಹಾಜರಾತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಹಾಜರಾತಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಒನ್ ಕ್ಲಿಕ್ ಅಟೆಂಡೆನ್ಸ್ ಪದ್ಧತಿ ಜಾರಿಗೆ ಬರಲಿದೆ.

ಹೌದು, ರಾಜ್ಯದ ಇ-ಗವರ್ನೆನ್ಸ್ ಇಲಾಖೆಯಿಂದ ಎಐ ಅಟೆಂ ಡೆನ್ಸ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಗರದ ಮಲ್ಲೇಶ್ವ ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜಿನಲ್ಲಿ ಪ್ರಯೋಗಿಕವಾಗಿ ಬಳಸಲಾಗುತ್ತಿದೆ. ಪ್ರಾಯೋಗಿಕ ಬಳಕೆಯಲ್ಲಿ ಎದುರಾಗುವ ಸವಾಲುಗಳು, ಅನನುಕೂಲಗಳ ಕುರಿತು ಅಧ್ಯಯನ ಮಾಡಲಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ಸುಧಾರಣೆ, ಬದಲಾವಣೆ ಮಾಡಿಕೊಳ್ಳಲಾಗುತ್ತದೆ. ನಂತರ ಹಂತ ಹಂತವಾಗಿ ಬೇರೆ ಬೇರೆ ಶಾಲೆಗಳಿಗೆ ವಿಸ್ತರಿಸಲಾಗುತ್ತದೆ.

ಬೆಂಗಳೂರು ಟೆಕ್ ಸಮ್ಮಿ ಟ್ನಲ್ಲಿ ಭಾಗವಹಿಸಿರುವ ರಾಜ್ಯ ಸರ್ಕಾರದ ಇ ಗವರ್ನೆನ್ಸ್ ಇಲಾಖೆ, ತನ್ನ ಹೊಸ ಯೋಜನೆಯನ್ನು ಸಾರ್ವಜನಿಕರ ಈಗಾಗಲೇ ಸರ್ಕಾರದ 18 ಇಲಾಖೆಗಳಲ್ಲಿ ಮುಖಚಹರೆ ಸಹಿತ ಮೊಬೈಲ್ ಫೋನ್ ಆಧಾರಿತ ವರ್ಕ್ ಅಟೆಂಡೆನ್ಸ್ ಅನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಶಾಲಾ ಕಾಲೇಜುಗಳಲ್ಲಿಯೂ ಎಐ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಇದರಿಂದ ಸಮಯ ಉಳಿತಾಯವಾಗಿ ಬೋಧನೆಗೆ ಹೆಚ್ಚಿನ ಅವಕಾಶ ಸಿಗಲಿದೆ.

 

https://www.newsics.com/2025/11/18/brain-eating-amoeba-scare-in-kerala-guidelines-released-for-ayyappa-devotees/

TAGGED:#AI #attendance #implemented #government #schools #colleges #state
Share This Article
Facebook Twitter Copy Link Print
Previous Article ASTRO ಕಾರ್ತಿಕ ಅಮಾವಾಸ್ಯೆಯಂದು ಸೌಭಾಗ್ಯ ಯೋಗ: ಈ ಐದು ರಾಶಿಗಳಿಗೆ ಭಾರೀ ಅದೃಷ್ಟ
Next Article ಡಿಜೆ ವಿಚಾರಕ್ಕೆ ಗಲಾಟೆ :ಕ್ಷಣಾರ್ಧದಲ್ಲಿ ರಣರಂಗವಾದ ಮದುವೆ ಮನೆ -ಎರಡು ಕುಟುಂಬದ ನಡುವೆ ಮಾರಾಮಾರಿ

Popular Posts

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

You Might Also Like

ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?