ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಮನೆಯ ಟಾಸ್ಕ್ವೊಂದರ ವೇಳೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟನ ನಡುವೆ ತೀವ್ರ ಜಗಳ ನಡೆದಿದೆ. ಗಿಲ್ಲಿ ನಟನ ಮಾತುಗಳಿಂದ ನೊಂದ ಅಶ್ವಿನಿ, ತನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಣ್ಣೀರು ಹಾಕಿದ್ದಾರೆ. ಡ್ರಮ್‌ಗೆ ನೀರು ತುಂಬಿಸುವ ಟಾಸ್ಕ್‌ವೊಂದನ್ನು ಬಿಗ್‌ ಬಾಸ್‌ ಎರಡು ತಂಡಗಳಿಗೆ ನೀಡಿದ್ದಾರೆ. ಈ ಚಟುವಟಿಕೆಯ ಉಸ್ತುವಾರಿಯನ್ನು ಅಶ್ವಿನಿ – ಗಿಲ್ಲಿ ಅವರಿಗೆ ನೀಡಿದ್ದಾರೆ. ಆದರೆ ಉಸ್ತುವಾರಿ ವಹಿಸಿಕೊಳ್ಳಬೇಕಿದ್ದವರ ನಡುವೆಯೇ ಮಾತಿನ ಚಕಮಕಿ ನಡೆದಿದೆ. … Continue reading ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ