Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ
ಕರ್ನಾಟಕಪ್ರಮುಖ

ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಆರ್ ಬಿ ಎ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ನಡೆದಿದೆ.
ಇನ್ನೋವಾ ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ನಾವು ಆರ್ ಬಿ ಐ ಅಧಿಕಾರಿಗಳು ಎಂದು ವಾಹನವನ್ನ ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನ ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ.
ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದ್ದಾರೆ. ಸದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್

TAGGED:ATM vehicle hijackedRs. 7.11 crore robbed!
Share This Article
Facebook Twitter Copy Link Print
Previous Article ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್
Next Article ಟೀ ಕುಡಿಯುವಾಗ ಈ ತಪ್ಪು ಮಾಡಿದ್ರೆ  ಕರುಳು ಡ್ಯಾಮೇಜ್ ಆಗೋದು ಗ್ಯಾರಂಟಿ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?