ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಆರ್ ಬಿ ಎ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ನಾವು ಆರ್ ಬಿ ಐ ಅಧಿಕಾರಿಗಳು ಎಂದು ವಾಹನವನ್ನ ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನ ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ … Continue reading ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ