ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದರು. ಹೀಗಾಗಿ ಇಂದೋರ್‌ನ ಎಂಜಿ ರೋಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬರುವ ನಂದಲಾಲ್‌ಪುರದಲ್ಲಿರುವ ಕೊಶ್ಟಿ ಸಮಾಜದ ಧರ್ಮಶಾಲೆಯಲ್ಲಿ ಇವರ ಮದುವೆ ನಿಗದಿಯಾಗಿತ್ತು. ಮದುವೆಯ ಸಮಯದಲ್ಲಿ ವರ ಗೌರವ್ ಫೋಟೋಗ್ರಾಫರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಸಿಟ್ಟಾದ ವಧು ಮದುವೆಯನ್ನೇ … Continue reading ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು
Copy and paste this URL into your WordPress site to embed
Copy and paste this code into your site to embed