Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊತ್ತಲವಾಡಿ ಸಿನಿಮಾ ವಿವಾದ; ಐವರ ವಿರುದ್ಧ ಯಶ್ ತಾಯಿ ದೂರು
ಕರ್ನಾಟಕಪ್ರಮುಖಮನರಂಜನೆ

ಕೊತ್ತಲವಾಡಿ ಸಿನಿಮಾ ವಿವಾದ; ಐವರ ವಿರುದ್ಧ ಯಶ್ ತಾಯಿ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಟ ಯಶ್ ತಾಯಿ ಪುಷ್ಪಾ ಅವರು ನಿರ್ಮಾಣ ಮಾಡಿದ ”ಕೊತ್ತಲವಾಡಿ” ಸಿನಿಮಾ ಯಶಸ್ಸು ಪಡೆಯಲು ವಿಫಲವಾದ ಬಳಿಕ ಒಂದಲ್ಲ ಒಂದು ವಿವಾದದ ಮೂಲಕ ಸುದ್ದಿಯಾಗಿದೆ. ಈಗ ಮತ್ತೆ ಸುದ್ದಿಯಾಗಿರುವುದು ಚಿತ್ರದ ಪ್ರಚಾರಕ್ಕೆ ಹಣ ಪಡೆದು ಮೋಸ ಮಾಡಲಾಗಿದೆ ಎಂದು ಐವರ ವಿರುದ್ಧ ಪುಷ್ಪಾ ಅವರು ಕೇಸ್ ದಾಖಲಿಸಿದ್ದಾರೆ.

ಚಿತ್ರದ ಪಿ ಆರ್ ಒ ಹರೀಶ್ ಅರಸು ಸೇರಿ ಐವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಗಂಭೀರ ಆರೋಪ ಮಾಡಿದ್ದಾರೆ. ಮನು,ನಿತಿನ್, ಮಹೇಶ್ ಗುರು ಮತ್ತು ಸ್ವರ್ಣ ಲತಾ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.

64 ಲಕ್ಷ ರೂ. ಹಣ ಪಡೆದು ಚಿತ್ರದ ಪ್ರಚಾರವನ್ನು ಸರಿಯಾಗಿ ಮಾಡಲಿಲ್ಲ, ಮಾತ್ರವಲ್ಲದೆ ಚಿತ್ರದ ಕುರಿತು ಅಪಪ್ರಚಾರ ಮಾಡಲಾಗಿದೆ. ಸರಿಯಾದ ಲೆಕ್ಕ ಕೊಟ್ಟಿಲ್ಲ. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟು ಮನೆಯ ಬಳಿ ಬಂದು ಗಲಾಟೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ

TAGGED:Kothalavadi movie controversy; Yash's mother files complaint against five people
Share This Article
Facebook Twitter Copy Link Print
Previous Article ಗಿಲ್ಲಿ ಮಾತುಗಳಿಂದ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ
Next Article ಹಸಿವಿನಿಂದ ಮಗ ಸಾವು; ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಪರದಾಟ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?