Yakshagana artists are gay ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ವಿವಾದಾತ್ಮಕ ಹೇಳಿಕೆ ಪುರುಷೋತ್ತಮ ಬಿಳಿಮಲೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ವೇದಿಕೆಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗುತ್ತಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು … Continue reading Yakshagana artists are gay ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ವಿವಾದಾತ್ಮಕ ಹೇಳಿಕೆ ಪುರುಷೋತ್ತಮ ಬಿಳಿಮಲೆ