ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಜೋಹಾನ್ಸ್‌ ಬರ್ಗ್‌ ನಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. ‘ಇದು ಜಾಗತಿಕ ದಕ್ಷಿಣದಲ್ಲಿ ನಡೆಯುತ್ತಿರುವ ಸತತ ನಾಲ್ಕನೇ ಜಿ20 ಶೃಂಗಸಭೆಯಾಗಲಿದೆ. ಶೃಂಗಸಭೆಯಲ್ಲಿ, ಪ್ರಧಾನಿಯವರು ಜಿ20 ಕಾರ್ಯಸೂಚಿಯಲ್ಲಿ ಭಾರತದ ದೃಷ್ಟಿಕೋನಗಳನ್ನು ಮಂಡಿಸಲಿದ್ದಾರೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ, ವಿಪತ್ತು ಅಪಾಯ … Continue reading ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ