Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಜೈಲಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಹೇಳಿದ ಧನ್ವೀರ್
ಕರ್ನಾಟಕ

ಬೆಂಗಳೂರು ಜೈಲಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಹೇಳಿದ ಧನ್ವೀರ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಹಾಗೂ ಉಗ್ರರಿಗೂ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದು, ಸದ್ಯ ಈ ಪ್ರಕರಣ ರಾಜ್ಯದ ಕಾನೂನು ವ್ಯವಸ್ಥೆಯಲ್ಲೇ ಕೋಲಾಹಲ ಸೃಷ್ಟಿಸಿದೆ.

ಈ ಪ್ರಕರಣದ ವಿಚಾರಣೆ ಮಾಡುವಾಗ ಧನ್ವೀರ್ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಹೇಳಿದ್ದಾರೆ. ಈ ಮೊದಲು ಧನ್ವೀರ್ ಅವರು ವಿಚಾರಣೆ ಎದುರಿಸಿದ್ದರು. ಈ ವೇಳೆ ಅವರು ಯಾವುದೇ ವಿಷಯ ಬಾಯ್ಬಿಟ್ಟಿರಲಿಲ್ಲ. ಇದಾದ ಬಳಿಕ ಮತ್ತೆ ಅವರಿಗೆ ನೋಟಿಸ್ ನೀಡಲಾಯಿತು. ಎರಡನೇ ಬಾರಿಗೆ ಧನ್ವೀರ್ ಅವರು ಪೊಲೀಸರ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ರಿವೀಲ್ ಮಾಡಿದ್ದಾರೆ ಎನ್ನಲಾಗಿದೆ. ವಿಡಿಯೋ ಕಳುಹಿಸಿದ್ದು ಯಾರು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ.

ಧನ್ವೀರ್‌ಗೆ ಈ ವಿಡಿಯೋ ಸಿಕ್ಕಿದ್ದು ವಕೀಲರಿಂದ. ನಂತರ ಈ ವಿಡಿಯೋನ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕಳುಹಿಸಿದ್ದಾರೆ. ಇದನ್ನು ವಿಚಾರಣೆ ವೇಳೆ ಹೇಳಿದ್ದಾರೆ. ನಾನು ವಿಡಿಯೋ ವೈರಲ್ ಮಾಡಿಲ್ಲ. ಈ ವಿಡಿಯೋ ಹೇಗೆ ವೈರಲ್ ಆಗಿದೆ ಅನ್ನೋದು ಗೊತ್ತಿಲ್ಲ. ನಾನು ವಿಜಯಲಕ್ಷ್ಮೀ ಅವರಿಗೆ ವಿಡಿಯೋನ ಫಾರ್ವರ್ಡ್ ಮಾಡಿದ್ದೆ ಎಂದು ಧನ್ವೀರ್ ಮಾಹಿತಿ ನೀಡಿದ್ದಾರೆ.

https://www.newsics.com/2025/11/19/fraud-in-the-name-of-cryptocurrency-trading-bengaluru-man-loses-rs-42-lakh/

TAGGED:#Royal #hospitality #video #leakcase #Dhanveer Darshan #Vijayalakshmi
Share This Article
Facebook Twitter Copy Link Print
Previous Article ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ : 42 ಲಕ್ಷ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ
Next Article ಎಳನೀರು ಮಾರುತ್ತಿದ್ದ ಮಹಿಳೆಯ ಬಳಸಿಕೊಂಡು ಬ್ಯಾಂಕ್ ಮ್ಯಾನೇಜರ್ ಗೆ ಹನಿಟ್ರ್ಯಾಪ್

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?