Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಕಾರವಾರ: ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತೀನ್ ಎಂಬಾತ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

ಬಾಲಕಿಯ ತಂದೆ ಸಂಘದಿಂದ ಪಡೆದುಕೊಂಡಿದ್ದ ಸಾಲವನ್ನು ಮರುಪಾವತಿ ಮಾಡದೇ ಸತಾಯಿಸುತ್ತಿದ್ದನಂತೆ. ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಲು ಆರೋಪಿ ಮತೀನ್, ಬಾಲಕಿ ಮನೆಬಳಿ ಹೋಗಿದ್ದಾನೆ. ಈ ವೇಳೆ ಬಾಲಕಿ ತಂದೆ ಮನೆಯಲ್ಲಿ ಇರಲಿಲ್ಲ. ಬಾಲಕಿಯೊಬ್ಬಳೇ ಮನೆ ಅಂಗಳದಲ್ಲಿ ಆಟವಾಡುತ್ತಿದ್ದಳು. ಬಾಲಕಿ ಬಳಿ ತಂದೆ ಎಲ್ಲಿ ಎಂದು ಕೇಳಿದ್ದಾನೆ. ಆಕೆ ಮನೆಯಲ್ಲಿ ಇಲ್ಲ ಎಂದಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ, ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ. ಮನೆಗೆ ಬಂದ ಬಳಿಕ ಬಾಲಕಿ ತಾಯಿ ಬಳಿ ವಿಷಯ ಹೇಳಿದ್ದು, ಬಾಲಕಿ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಗುವಿಗೆ ಜ್ವರ ಬಂದಾಗ 15 ನಿಮಿಷದಲ್ಲಿ ಕಡಿಮೆ ಮಾಡುವುದು ಹೇಗೆ?; ವೈದ್ಯರು ಹೇಳಿದ್ದೇನು?

TAGGED:10-year-old daughter sexually assaulted for debt default by father
Share This Article
Facebook Twitter Copy Link Print
Previous Article ಮಗುವಿಗೆ ಜ್ವರ ಬಂದಾಗ 15 ನಿಮಿಷದಲ್ಲಿ ಕಡಿಮೆ ಮಾಡುವುದು ಹೇಗೆ?; ವೈದ್ಯರು ಹೇಳಿದ್ದೇನು?
Next Article ತಾಜ್ಮಹಲ್ ಎದುರು ಹೆಂಡತಿಯೊಂದಿಗೆ ಪೋಸ್ ನೀಡಿದ ಡೊನಾಲ್ಡ್ ಟ್ರಂಪ್ ಮಗ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?