ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಕಾರವಾರ: ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತೀನ್ ಎಂಬಾತ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ನಡೆಸಿದ್ದಾರೆ. ಬಾಲಕಿಯ ತಂದೆ ಸಂಘದಿಂದ ಪಡೆದುಕೊಂಡಿದ್ದ ಸಾಲವನ್ನು … Continue reading ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ