Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > robbery case 7.11 ಕೋಟಿ ದರೋಡೆ ಪ್ರಕರಣ: ಸಿಸಿಬಿಯಿಂದ ಇಬ್ಬರ ಬಂಧನ, ಪ್ರಮುಖ‌ ಆರೋಪಿಗಳಿಗಾಗಿ ಶೋಧ
ಕರ್ನಾಟಕದೇಶಪ್ರಮುಖ

robbery case 7.11 ಕೋಟಿ ದರೋಡೆ ಪ್ರಕರಣ: ಸಿಸಿಬಿಯಿಂದ ಇಬ್ಬರ ಬಂಧನ, ಪ್ರಮುಖ‌ ಆರೋಪಿಗಳಿಗಾಗಿ ಶೋಧ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರದ ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಕಾರು ಪತ್ತೆಯಾಗಿದ್ದು. ಈ ಬೆನ್ನಲ್ಲೇ ಬಾಣಸವಾಡಿಯ ಕಲ್ಯಾಣಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆದರೆ ಪ್ರಮುಖ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರಿನ ಜಯದೇವ ಡೇರಿ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ 7-8‌ ದುಷ್ಕರ್ಮಿಗಳು ನಾವು ಆರ್‌ಬಿಐ ಅಧಿಕಾರಿಗಳು ಎಂದು ವಾಹನವನ್ನು ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನು ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದೆ.

ಇನ್ಮುಂದೆ ಬರಲಿದೆ ಹೆಸರು, ನಂಬರ್, ವಿಳಾಸ ಮರೆಮಾಚಿರುವ ಹೊಸ ಆಧಾರ್ ಕಾರ್ಡ್

ಮಸೂದೆಗಳ ಅನುಮೋದನೆ: ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ- ಸುಪ್ರೀಂ ಕೋರ್ಟ್

TAGGED:7.11 crore robbery case: CCB arrests twosearch for key accused underway
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ 7.11 ಕೋಟಿ ರಾಬರಿ ಕೇಸ್ : ದರೋಡೆಕೋರರ ಕಾರು ಆಂಧ್ರದ ತಿರುಪತಿಯಲ್ಲಿ ಪತ್ತೆ.!
Next Article ಸೆಕ್ಸ್ ಮಾಡದ ಪತಿಗೆ ವಿಷ ಕುಡಿಸಿ ಹತ್ಯೆಗೆ ಯತ್ನಿಸಿದ ಪತ್ನಿ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?