robbery case 7.11 ಕೋಟಿ ದರೋಡೆ ಪ್ರಕರಣ: ಸಿಸಿಬಿಯಿಂದ ಇಬ್ಬರ ಬಂಧನ, ಪ್ರಮುಖ ಆರೋಪಿಗಳಿಗಾಗಿ ಶೋಧ
Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರದ ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಕಾರು ಪತ್ತೆಯಾಗಿದ್ದು. ಈ ಬೆನ್ನಲ್ಲೇ ಬಾಣಸವಾಡಿಯ ಕಲ್ಯಾಣಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. … Continue reading robbery case 7.11 ಕೋಟಿ ದರೋಡೆ ಪ್ರಕರಣ: ಸಿಸಿಬಿಯಿಂದ ಇಬ್ಬರ ಬಂಧನ, ಪ್ರಮುಖ ಆರೋಪಿಗಳಿಗಾಗಿ ಶೋಧ
Copy and paste this URL into your WordPress site to embed
Copy and paste this code into your site to embed