Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಶ್ವಿನಿ, ಗಿಲ್ಲಿ ಬಳಿಕ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು; ಹಳೇ ಕೇಸ್ ರೀ ಓಪನ್
ಪ್ರಮುಖಮನರಂಜನೆ

ಅಶ್ವಿನಿ, ಗಿಲ್ಲಿ ಬಳಿಕ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು; ಹಳೇ ಕೇಸ್ ರೀ ಓಪನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬಿಗ್‌ಬಾಸ್ ಮನೆಯಲ್ಲಿರುವ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿವೆ. ಇದೀಗ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ. ಹಳೆಯ ಪ್ರಕರಣವೊಂದು ಮತ್ತೆ ಜೀವ ಪಡೆದುಕೊಂಡಿದ್ದು, ಜಿಲ್ಲಾ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಪರ್ಧಿ ಗಿಲ್ಲಿ ನಟ ಅವರ ಮೇಲೆ ಹಲ್ಲೆ ಸಂಬಂಧ ರಿಷಾ ಗೌಡ ವಿರುದ್ಧ ದೂರು ದಾಖಲಾಗಿದೆ. ಕಾರ್ಯಕ್ರಮದ ಆಯೋಜಕರು ರಿಷಾ ಗೌಡ ವಿರುದ್ಧ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಗಿಲ್ಲಿ ನಟ ಅಭಿಮಾನಿಗಳು ದೂರು ದಾಖಲಿಸಿದ್ದು, ರಿಷಾ ವಿರುದ್ಧ ಕ್ರಮ ಜರುಗಿಸುವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಎರಡು ವಾರಗಳ ಹಿಂದೆ ಬಾತ್‌ರೂಮ್‌ನಲ್ಲಿ ಬಿಸಿನೀರು ಸಂಬಂಧ ಗಿಲ್ಲಿ ನಟ ಮತ್ತು ರಿಷಾ ಗೌಡ ನಡುವೆ ಜಗಳ ನಡೆದಿತ್ತು. ಈ ವೇಳೆ ಗಿಲ್ಲಿ ನಟ ಮೇಲೆ ರಿಷಾ ಹಲ್ಲೆ ನಡೆಸಿದ್ದರು. ರಿಷಾ ಅವರ ಬಟ್ಟೆಗಳನ್ನು ತೆಗೆದುಕೊಂಡು ಬಂದಿದ್ದ ಗಿಲ್ಲಿ ನಟ ಬಾತ್‌ರೂಮ್ ನೆಲದ ಮೇಲೆ ಇರಿಸಿದ್ದರು. ಈ ಸಮಯದಲ್ಲಿ ಗಿಲ್ಲಿ ನಟ ಮಹಿಳಾ ಸ್ಪರ್ಧಿಯನ್ನು ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಆರೋಪ ಸಂಬಂಧ ಗಿಲ್ಲಿ ನಟ ವಿರುದ್ಧ ದೂರು ದಾಖಲಾಗಿತ್ತು.

ವೀಕೆಂಡ್ ಸಂಚಿಕೆಯಲ್ಲಿ ಈ ವಿಷಯವಾಗಿ ಚರ್ಚೆ ನಡೆಸಿದ್ದ ಸುದೀಪ್, ಇಬ್ಬರಿಗೂ ಕ್ಲಾಸ್ ತೆಗೆದುಕೊಂಡಿದ್ದರು. ಮಹಿಳೆಯರ ಬಟ್ಟೆಗಳನ್ನು ಅವರ ಅನುಮತಿ ಇಲ್ಲದೇ ಮುಟ್ಟೋದು ತಪ್ಪು ಎಂದು ಗಿಲ್ಲಿಗೆ ತಿಳಿ ಹೇಳಿದ್ದರು. ಇತ್ತ ಹಲ್ಲೆ ಮಾಡಿದ ಮಹಿಳಾ ಸ್ಪರ್ಧಿಗೂ ಕ್ಲಾಸ್ ತೆಗೆದುಕೊಂಡು ಮನೆಯ ಸದಸ್ಯರ ಬಹುಮತದ ನಿರ್ಧಾರಕ್ಕೆ ಅನುಗುಣವಾಗಿ ರಿಷಾ ಅವರನ್ನು ಮನೆಯಲ್ಲಿ ಉಳಿಸಿಕೊಂಡಿದ್ದರು. ನಂತರ ನೇರವಾಗಿ ನಾಮಿನೇಟ್ ಮಾಡಿ, 24 ಗಂಟೆ ಜೈಲಿನಲ್ಲಿರುವ ಶಿಕ್ಷೆಯನ್ನು ನೀಡಿದ್ದರು.

ತಾಜ್ಮಹಲ್ ಎದುರು ಹೆಂಡತಿಯೊಂದಿಗೆ ಪೋಸ್ ನೀಡಿದ ಡೊನಾಲ್ಡ್ ಟ್ರಂಪ್ ಮಗ

TAGGED:After Ashwinianother contestant filed a complaint; Old case reopenedGilli
Share This Article
Facebook Twitter Copy Link Print
Previous Article ತಾಜ್ಮಹಲ್ ಎದುರು ಹೆಂಡತಿಯೊಂದಿಗೆ ಪೋಸ್ ನೀಡಿದ ಡೊನಾಲ್ಡ್ ಟ್ರಂಪ್ ಮಗ
Next Article DK Shi wants CM post ದೆಹಲಿಯತ್ತ ಡಿಕೆ ಬೆಂಬಲಿಗ ಶಾಸಕರು, ಸಿಎಂ ಸ್ಥಾನಕ್ಕೆ ಡಿಕೆಶಿ ಪಟ್ಟು, ಆಗತ್ತಾ ನವೆಂಬರ್ ಕ್ರಾಂತಿ?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?