ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೊರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವೆಂಕಟರಾಮಯ್ಯ ಎಂದು ಗುರುತಿಸಲಾಗಿದೆ. ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋದಾಗ ಈ ಅಪಘಾತ ನಡೆದಿದೆ. ಸದ್ಯ ವೆಂಕಟರಾಮಪ್ಪ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದೆ. ಮಡಿವಾಳ ಬಸ್ ನಿಲ್ದಾಣದಲ್ಲಿ ತರಕಾರಿ ತೆಗೆದುಕೊಂಡು ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ನಿಂತಿದ್ದರು. ಈ ವೇಳೆ ಎಸ್‌ಎಂಬಿಟಿ ರೈಲ್ವೆ … Continue reading ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ