Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದ; ಅರೆಬರೆ ಬಟ್ಟೆ ಹಾಕೊಂಡು ಬಾ; ಗಂಡನ ಬದಲು ನಾನು ಬರುತ್ತೇನೆ ಎಂದ
ಕರ್ನಾಟಕಪ್ರಮುಖ

ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದ; ಅರೆಬರೆ ಬಟ್ಟೆ ಹಾಕೊಂಡು ಬಾ; ಗಂಡನ ಬದಲು ನಾನು ಬರುತ್ತೇನೆ ಎಂದ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹೊರವಲಯದಲ್ಲಿ ನಡೆದಿದೆ.

ನಿವೃತ್ತ ಡಿವೈಎಸ್ಪಿಯವರ ಪುತ್ರಿ ಅನಿತಾ ಎಂಬವವರು ತನ್ನ ಅತ್ತೆ ಮನೆಯಲ್ಲಿ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅನಿತಾ ಅವರು ಗಂಡ ಡಾ.ಗೋವರ್ಧನ್ ಮತ್ತು ಮಾವ ಪ್ರೊಫೆಸರ್ ನಾಗರಾಜು ವಿರುದ್ಧ ವರದಕ್ಷಿಣೆ ಕಿರುಕುಳ, ಅಶ್ಲೀಲ ಹೇಳಿಕೆಗಳು ಮತ್ತು ದೈಹಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನವೆಂಬರ್ 2, 2023 ರಂದು ಅನಿತಾ ಅವರು ಗೋವರ್ಧನ್ ಎಂಬುವವರನ್ನು ಮದುವೆಯಾಗಿದ್ದಾರೆ. ಅನಿತಾ ಅವರ ತಂದೆ ಮದುವೆಗಾಗಿ ಚಿನ್ನ, ಬೆಳ್ಳಿ ಮತ್ತು ಇತರ ಖರ್ಚುಗಳಿಗಾಗಿ ಸುಮಾರು 25 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಮದುವೆಯಾದ ಕೇವಲ 15 ದಿನಗಳ ನಂತರ ಪತಿಯ ಕಿರುಕುಳ ಶುರುವಾಗಿದೆ. ಗೋವರ್ಧನ್ ಅನಿತಾ ಅವರ ತಂದೆಯ ಆಸ್ತಿ ಮತ್ತು ಬಾಡಿಗೆ ಆದಾಯದಲ್ಲಿ ಪಾಲು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಅನಿತಾ ಆರೋಪಿಸಿದ್ದಾರೆ.
ಪತಿ ತನ್ನ ತಂದೆಯ ಆಸ್ತಿ ಹಾಗೂ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ತಂದೆಯ ಆಸ್ತಿ, ಹಣ ತಂದರೆ, ಬೇರೆಯವರ ಕೈ ಕೆಳಗೆ ಕೆಲಸ ಮಾಡುವುದನ್ನು ಬಿಟ್ಟು ಸ್ವಂತ ನರ್ಸಿಂಗ್ ಹೋಂ ಪ್ರಾರಂಭಿಸಬಹುದು ಎಂಬುದು ಗೋವರ್ಧನ್ ಅವರ ಆಸೆಯಾಗಿತ್ತು. ಇದರ ಜತೆಗೆ ಮಾವನ ಲೈಂಗಿಕ ಬೇಡಿಕೆಯ ಬಗ್ಗೆಯೂ ಅನಿತಾ ಹೇಳಿದ್ದಾರೆ.
ಅನಿತಾ ಅವರು ಮಾವನ ಬಗ್ಗೆಯೂ ಗಂಭೀರ ಆರೋಪವನ್ನು ಮಾಡಿದ್ದಾರೆ. ಎಫ್‌ಐಆರ್ ಪ್ರಕಾರ , ಮಾವ ನಾಗರಾಜು ಅವರು ಅಶ್ಲೀಲವಾಗಿ ಮಾತನಾಡುತ್ತಿದ್ದರು ಎಂದು ಹೇಳಿದ್ದಾರೆ. ಇದು ಮಾತ್ರವಲ್ಲದೆ ದೈಹಿಕವಾಗಿ ಕಿರುಕುಳ ನೀಡಿದ್ದಾರೆ. “ನಿಮ್ಮ ಮದುವೆಯಾಗಿ ಕೆಲವು ತಿಂಗಳು ಕಳೆದಿವೆ. ಯಾಕೆ ಇನ್ನು ಮಕ್ಕಳು ಮಾಡಿಕೊಂಡಿಲ್ಲ, ಸರಿಯಾಗಿ ಸಂಸಾರ ಮಾಡುತ್ತಿಲ್ಲವೇ, ಇಲ್ಲದಿದ್ದರೆ, ನಾನು ಬರುತ್ತೇನೆ. ಮಾಡರ್ನ್ ಹುಡುಗಿಯಂತೆ ಅರ್ಧ ಬಟ್ಟೆ ಧರಿಸಿ ನನ್ನ ಮುಂದೆ ಬಾ” ಎಂದು ಅಸಭ್ಯವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಗಂಡ ಹಾಗೂ ಅತ್ತೆ ಬಳಿ ಹೇಳಿದ್ರೆ, ಇದು ಮನೆಯ ವಿಷಯ, ನೀನೇ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಗಂಡನ ಮನೆಯವರ ಆರ್ಥಿಕ ಮತ್ತು ದೈಹಿಕ ಕಿರುಕುಳದಿಂದ ಬೇಸತ್ತ ಅನಿತಾ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಪೊಲೀಸರು ಪತಿ, ಮಾವ ಮತ್ತು ಅತ್ತೆಯ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಬಾರ್ ಮಾಡಲು ರಾತ್ರೋ ರಾತ್ರಿ ದೇವಸ್ಥಾನ ಧ್ವಂಸ

TAGGED:Come with half-dressed clothes; father-in-law says I will come instead of my husband
Share This Article
Facebook Twitter Copy Link Print
Previous Article ಬಾರ್ ಮಾಡಲು ರಾತ್ರೋ ರಾತ್ರಿ ದೇವಸ್ಥಾನ ಧ್ವಂಸ
Next Article ಮಗುವಿಗೆ ಜ್ವರ ಬಂದಾಗ 15 ನಿಮಿಷದಲ್ಲಿ ಕಡಿಮೆ ಮಾಡುವುದು ಹೇಗೆ?; ವೈದ್ಯರು ಹೇಳಿದ್ದೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?