ಬಾರ್ ಮಾಡಲು ರಾತ್ರೋ ರಾತ್ರಿ ದೇವಸ್ಥಾನ ಧ್ವಂಸ

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಬೆಂಗಳೂರು: ಬಾರ್ ಮಾಡಲು ಅಡ್ಡಿಯಾದ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿ ತಂದು ಕಿಡಿಗೇಡಿಗಳು ಆಂಜನೇಯ ಸ್ವಾಮಿಯ ದೇವಸ್ಥಾನವನ್ನೇ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಬಾರ್ ಗೆ ಅನುಮತಿ ಕೋರಿ ಕೆಲವರು ಅರ್ಜಿ ಸಲ್ಲಿಸಿದ್ದರು. ಆದರೆ ಬಾರ್ ಮಾಡಲು ಉದ್ದೇಶಿಸಿರುವ ಜಾಗದ ಬಳಿಯೇ ದೇವಸ್ಥಾನವಿದೆ. ಹೀಗಾಗಿ ಅನುಮತಿ ನೀಡಬಾರದು ಎಂದು ಅಬಕಾರಿ ಇಲಾಖೆಗೆ ದೇವಸ್ಥಾನದ ಸಮಿತಿ ಅರ್ಜಿ ಹಾಕಿತ್ತು. ಇದೇ ಕಾರಣಕ್ಕೆ … Continue reading ಬಾರ್ ಮಾಡಲು ರಾತ್ರೋ ರಾತ್ರಿ ದೇವಸ್ಥಾನ ಧ್ವಂಸ