Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಜ್ಮಹಲ್ ಎದುರು ಹೆಂಡತಿಯೊಂದಿಗೆ ಪೋಸ್ ನೀಡಿದ ಡೊನಾಲ್ಡ್ ಟ್ರಂಪ್ ಮಗ
ದೇಶಪ್ರಮುಖ

ತಾಜ್ಮಹಲ್ ಎದುರು ಹೆಂಡತಿಯೊಂದಿಗೆ ಪೋಸ್ ನೀಡಿದ ಡೊನಾಲ್ಡ್ ಟ್ರಂಪ್ ಮಗ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಗ ಡೊನಾಲ್ಡ್ ಟ್ರಂಪ್ ಜೂನಿಯರ್ ತನ್ನ ಪತ್ನಿ ಮತ್ತು ವಿಐಪಿ ತಂಡದೊಂದಿಗೆ ಬೃಹತ್ ಭದ್ರತೆಯ ನಡುವೆ ವಿಶ್ವ ಪ್ರಸಿದ್ಧ ತಾಜಮಹಲ್ಗೆ ಭೇಟಿ ನೀಡಿದ್ದಾರೆ..

ಇದು ಟ್ರಂಪ್ ಜೂನಿಯರ್ ಅವರ ತಾಜ್ ಮಹಲ್‌ಗೆ ಎರಡನೇ ಭೇಟಿಯಾಗಿದ್ದು, ಈ ಹಿಂದೆ 2018ರಲ್ಲಿ ಅವರು ಆಗ್ರಾಕ್ಕೆ ಆಗಮಿಸಿದ್ದರು.
ತಮ್ಮ ಪ್ರವಾಸದ ಭಾಗವಾಗಿ ಇಂದು ಮುಂಜಾನೆ ಆಗ್ರಾಗೆ ಬಂದಿಳಿದ ಅವರು, ಬೃಹತ್ ಭದ್ರತಾ ವ್ಯವಸ್ಥೆಯ ನಡುವೆ ಮೊಘಲರ ಈ ಭವ್ಯ ಸ್ಮಾರಕವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಜೂನಿಯರ್ ಅವರು ತಮ್ಮ ಪತ್ನಿಯೊಂದಿಗೆ ಪ್ರೇಮಸೌಧದ ಸೌಂದರ್ಯವನ್ನು ಕಣ್ತುಂಬಿಕೊಂಡರು. ಪ್ರವಾಸಿಗರ ಅಚ್ಚುಮೆಚ್ಚಿನ ತಾಣ, ಅದರಲ್ಲೂ ವಿಶೇಷವಾಗಿ ಐತಿಹಾಸಿಕ ಮಹತ್ವ ಹೊಂದಿರುವ ಐಕಾನಿಕ್ ಡಯಾನಾ ಬೆಂಚ್ನಲ್ಲಿ ಪತ್ನಿಯೊಂದಿಗೆ ಕುಳಿತು ಫೋಟೋಗೆ ಪೋಸ್ ನೀಡಿದರು.
ಇನ್ನು ಡೊನಾಲ್ಡ್ ಟ್ರಂಪ್ ಜೂನಿಯರ್ ಅವರ ಭೇಟಿಯ ಹಿನ್ನೆಲೆಯಲ್ಲಿ ತಾಜ್ ಮಹಲ್ ಆವರಣದಲ್ಲಿ ಭಾರೀ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಭಾರತೀಯ ಭದ್ರತಾ ಸಿಬ್ಬಂದಿಯ ಜೊತೆಗೆ, ಅನೇಕ ಅಮೆರಿಕನ್ ಭದ್ರತಾ ಏಜೆನ್ಸಿಗಳ ಏಜೆಂಟರನ್ನೂ ಕೂಡಾ ಅಲ್ಲಲ್ಲಿ ನಿಯೋಜಿಸಲಾಗಿತ್ತು. ಈ ವಿಶೇಷ ಭೇಟಿಯ ಕಾರಣದಿಂದಾಗಿ, ಸಾಮಾನ್ಯ ಪ್ರವಾಸಿಗರಿಗೆ ತಾಜ್ ಮಹಲ್‌ಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು, ಇದು ಸ್ಮಾರಕದ ಸುತ್ತ ಬಿಗಿ ವಾತಾವರಣವನ್ನು ಸೃಷ್ಟಿಸಿತ್ತು.

ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

TAGGED:Donald Trump's son poses for a photo with his wife in front of the Taj Mahal
Share This Article
Facebook Twitter Copy Link Print
Previous Article ತಂದೆ ಮಾಡಿದ ಸಾಲದ ತಪ್ಪಿಗೆ 10 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
Next Article ಅಶ್ವಿನಿ, ಗಿಲ್ಲಿ ಬಳಿಕ ಮತ್ತೋರ್ವ ಸ್ಪರ್ಧಿ ವಿರುದ್ಧ ದೂರು; ಹಳೇ ಕೇಸ್ ರೀ ಓಪನ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?