Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR ದಾಖಲು
ಕರ್ನಾಟಕಮನರಂಜನೆ

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

 ಕಲಬುರಗಿ: ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ಖ್ಯಾತಿ ಪಡೆದ ನಟಿ ಹಾಗೂ ಕಾಮಿಡಿಯನ್ ನಯನಾ ವಿರುದ್ಧ ಎಸ್‌ಸಿ/ಎಸ್‌ಟಿ (ಅಟ್ರಾಸಿಟಿ) ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕೇಸ್ ದಾಖಲಾಗಿದ್ದು, ದಲಿತ ಸಮುದಾಯವನ್ನು ಅವಮಾನಿಸಿದ ಆರೋಪ ನಯನಾ ಮೇಲೆ ಹೊರಿಸಲಾಗಿದೆ.

ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಯನಾ ವಿರುದ್ಧ ಕೇಸ್ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿದ ಆರೋಪದಡಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ದೂರು ನೀಡಿದ್ದರು.

ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದರು ಎಂದು ಹೇಳಲಾಗಿದೆ. ನಯನಾ ಹೇಳಿಕೆ ಕುರಿತಾಗಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ನಂತರದಲ್ಲಿ ಅವರು ಕ್ಷಮೆ ಕೂಡ ಕೇಳಿದ್ದರು. ಇದೀಗ ಅವರ ವಿರುದ್ಧ ಕೇಸ್ ದಾಖಲಾಗಿದೆ.

https://www.newsics.com/2025/11/20/ashwini-gowda-be…-bigg-boss-house/

 

Share This Article
Facebook Twitter Copy Link Print
Previous Article ಬಿಗ್ಬಾಸ್ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ- ಅಷ್ಟಕ್ಕೂ ಏನಾಯ್ತು? ವೀಡಿಯೊ ನೋಡಿ
Next Article ಈ ಟ್ರಿಕ್ಸ್ ಬಳಸಿದ್ರೆ ಬಾಳೆಹಣ್ಣು ಫ್ರೆಶ್ ಆಗಿರುತ್ತೆ,

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?