ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಮತ್ತೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌ ನೀಡಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ನೀಡಿದ್ದು, ಶೇ.50ರಷ್ಟು ದಂಡ ಪಾವತಿಗೆ ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ದಂಡ ಕಟ್ಟಲು ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಅನೇಕ ಬಾರಿ ದಂಡ ಕಟ್ಟಿ ಎಂದು ಹೇಳಿದರೂ ಸಹ ಜನರು ಕಿವಿಗೆ … Continue reading ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌