ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗಿಲ್ಲ ಕರೆಂಟ್: ಬೆಸ್ಕಾಂ ಕಚೇರಿಗಳಿಗೆ ಮನೆ ಮಾಲೀಕರ ಅಲೆದಾಟ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡದೆ  ಬೆಸ್ಕಾಂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದು,ಇದರಿಂದ ಜನ ಬೇಸತ್ತಿದ್ದು, ಬೆಸ್ಕಾಂ ಕಚೇರಿಗಳಿಗೆ ಅಲೆದಾಡಿ ಸುಸ್ತಾದ ಗ್ರಾಹಕರು ಸಿಎಂ, ಡಿಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿಳಂಬ ನೀತಿಗೆ ಹೊಸ ಮನೆ ಕಟ್ಟಿದ ಮನೆ ಮಾಲೀಕರು ಪರದಾಡ್ತಿದ್ದಾರೆ. ಹೊಸ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ ಗ್ರಾಹಕರಿಗೆ ಅನುಮತಿ ಪತ್ರವನ್ನೇ ನೀಡುತ್ತಿಲ್ಲ. ಹೀಗಾಗಿ ಗೃಹ ಪ್ರವೇಶಕ್ಕೆ ಸಜ್ಜಾಗಿದ್ದ ಮನೆಗಳಲ್ಲಿ ಕತ್ತಲು … Continue reading ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗಿಲ್ಲ ಕರೆಂಟ್: ಬೆಸ್ಕಾಂ ಕಚೇರಿಗಳಿಗೆ ಮನೆ ಮಾಲೀಕರ ಅಲೆದಾಟ