Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಕ್ಯಾನಿಂಗ್’ ಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ : ಕಾಮುಕ ರೇಡಿಯಾಲಜಿಸ್ಟ್ ಅರೆಸ್ಟ್
ಕರ್ನಾಟಕಪ್ರಮುಖ

ಸ್ಕ್ಯಾನಿಂಗ್’ ಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ : ಕಾಮುಕ ರೇಡಿಯಾಲಜಿಸ್ಟ್ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬೆಂಗಳೂರು : ಸ್ಕ್ಯಾನಿಂಗ್ ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ರೇಡಿಯಾಲಜಿಸ್ಟ್ ಜಯಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸದೇ ಇದ್ದರೆ ನಾವು ಅನೇಕಲ್ ಬಂದ್ ಮಾಡುತ್ತೇವೆ ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಈ ಬೆನ್ನಲ್ಲೇ ಆರೋಪಿ ಜಯಕುಮಾರ್ ಬಂಧನವಾಗಿದೆ.ಘಟನೆ ನಡೆದ ದಿನ ಸ್ಥಳೀಯರು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದರು. ನಂತರ ಪೊಲೀಸರು ಜಯಕುಮಾರ್ ನನ್ನು ವಾಪಸ್ ಕಳುಹಿಸಿರುವ ಆರೋಪವಿತ್ತು. ನಂತರ ಆರೋಪಿಯನ್ನ ಬಂಧಿಸಬೇಕು ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.
ಕಾಮುಕ ಜಯಕುಮಾರ್ ಸ್ಕ್ಯಾನಿಂಗ್ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ .ಈ ಸಂಬಂಧ ಅನೇಕಲ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು.ಹೊಟ್ಟೆ ನೋವೆಂದು ಪತಿ ಜೊತೆ ಮಹಿಳೆ ಸ್ಕ್ಯಾನಿಂಗ್ ಸೆಂಟರ್ ಗೆ ಹೋಗಿದ್ದಳು. ಸ್ಕ್ಯಾನಿಂಗ್ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಮಹಿಳೆ ಖಾಸಗಿ ಅಂಗ ಸ್ಪರ್ಶಿಸಿದ್ದಾನೆ . ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದನು.ಘಟನೆ ಬಳಿಕ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು.

https://x.com/HateDetectors/status/1988864616340890081?ref_src=twsrc%5Etfw%7Ctwcamp%5Etweetembed%7Ctwterm%5E1988864616340890081%7Ctwgr%5Ed97b5a7781e7cf79104a0f86ec9865a7a1911741%7Ctwcon%5Es1_c10&ref_url=https%3A%2F%2Fapi-news.dailyhunt.in%2F

robbery case 7.11 ಕೋಟಿ ದರೋಡೆ ಪ್ರಕರಣ: ಸಿಸಿಬಿಯಿಂದ ಇಬ್ಬರ ಬಂಧನ, ಪ್ರಮುಖ‌ ಆರೋಪಿಗಳಿಗಾಗಿ ಶೋಧ

TAGGED:Sexual harassment case against woman who came for 'scanning': Sexually abusive radiologist arrested!
Share This Article
Facebook Twitter Copy Link Print
Previous Article ನಟಿ ನಯನತಾರಾ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ಕೊಟ್ಟ ಪತಿ!; ಏನಿದರ ವಿಶೇಷತೆ?
Next Article ಮಗುವಿನ ಕಣ್ಣಿನ ಗಾಯಕ್ಕೆ ‘ಫೆವಿಕ್ವಿಕ್’ ಹಾಕಿದ ಡಾಕ್ಟರ್; ಆಗಿದ್ದೇನು?

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?