ಸೆಕ್ಯೂರಿಟಿ ಡೆಪಾಸಿಟ್ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮೇಲೆ ಪಿಜಿ ಮಾಲೀಕರಿಂದ ಹಲ್ಲೆ

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube newsics.com ಪಿಜಿ ಬಿಟ್ಟು ಹೋಗುವ ವೇಳೆ ಡೆಪಾಸಿಟ್ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮೇಲೆ ಪಿಜಿ ಮಾಲೀಕರು ಹಲ್ಲೆ ಮಾಡಿದಂತಹ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಮಹಿಳಾ ಪಿಜಿಯೊಂದರ ಆಪರೇಟರ್ ಯುವತಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸುತ್ತಿರುವುದನ್ನು ವೀಡಿಯೊ ಸ್ಪಷ್ಟವಾಗಿ ತೋರಿಸುತ್ತದೆ. ಅಲ್ಲಿದ್ದ ಯುವತಿಯರಿಗೂ ಕೂಡ ಪಿಜಿ ಮಾಲಕಿಯ ವರ್ತನೆಯಿಂದ ಶಾಕ್ ಆಗಿದ್ದು, ಗಾಬರಿಯಾಗಿ ನೋಡುತ್ತಾ ನಿಂತಿರುವುದನ್ನು ವೀಡಿಯೋದಲ್ಲಿ … Continue reading ಸೆಕ್ಯೂರಿಟಿ ಡೆಪಾಸಿಟ್ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮೇಲೆ ಪಿಜಿ ಮಾಲೀಕರಿಂದ ಹಲ್ಲೆ