ಬೆಂಗಳೂರು ದರೋಡೆ ಕೇಸ್: 5.30 ಕೋಟಿ ಪೊಲೀಸ್ ವಶಕ್ಕೆ, ಮತ್ತೋರ್ವನ ಬಂಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು ನಗರದಲ್ಲಿ ಏಳು ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು … Continue reading ಬೆಂಗಳೂರು ದರೋಡೆ ಕೇಸ್: 5.30 ಕೋಟಿ ಪೊಲೀಸ್ ವಶಕ್ಕೆ, ಮತ್ತೋರ್ವನ ಬಂಧನ