ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; 4 ಹೊಸ ಕಾರ್ಮಿಕ ಕಾನೂನು ಜಾರಿ, ಏನೆಲ್ಲಾ ಬದಲಾವಣೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಸರ್ಕಾರವು ಕಾರ್ಮಿಕ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತಂದಿದೆ. ಇವತ್ತಿನಿಂದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುತ್ತಿದೆ. ಹಿಂದಿನ 29 ಕೇಂದ್ರೀಯ ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ ಹೊಸ ಸಂಹಿತೆಗಳನ್ನು ತಂದಿದೆ. ಸರ್ಕಾರವು ಈ ಕಾರ್ಮಿಕ ಸಂಹಿತೆಯ ಅನುಷ್ಠಾನವನ್ನು ಐತಿಹಾಸಿಕ ನಿರ್ಧಾರವೆಂದು ಬಣ್ಣಿಸಿದೆ. ಜಾಗತಿಕವಾದ ಅತ್ಯುತ್ತಮ ನೀತಿಗಳಿಗೆ ಅನುಗುಣವಾಗಿ ಭಾರತದ ಕಾರ್ಮಿಕ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗಿದೆ. ಕಾರ್ಮಿಕ ಹಿತ ದೃಷ್ಟಿಯಲ್ಲಿಟ್ಟುಕೊಂಡು ನಿಯಮ ರೂಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಸರ್ಕಾರ … Continue reading ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; 4 ಹೊಸ ಕಾರ್ಮಿಕ ಕಾನೂನು ಜಾರಿ, ಏನೆಲ್ಲಾ ಬದಲಾವಣೆ?