ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರ ಮಾಡಿದ್ದೇನು?
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಅಲಪ್ಪುಳ: ಮದುವೆ ದಿನವೇ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವಧುವಿಗೆ ಆಸ್ಪತ್ರೆಯಲ್ಲೇ ವರ ತಾಳಿ ಕಟ್ಟಿದ ಘಟನೆ ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ನಡೆದಿದೆ. ಈ ಘಟನೆಯ ಕ್ಷಣಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಭಾವನಾತ್ಮಕವಾಗಿ ಸ್ಪೂರ್ತಿದಾಯಕವಾದ ಕ್ಷಣ ಭಾರೀ ಮೆಚ್ಚುಗೆಯನ್ನು ಪಡೆಯುತ್ತಿದೆ. ಇಂದು ಮಧ್ಯಾಹ್ನ 12.12 ರಿಂದ 12.25 ರವರೆಗೆ ಅಲಪ್ಪುಳದ ಶಕ್ತಿ ಆಡಿಟೋರಿಯಂನಲ್ಲಿ ಮದುವೆಯ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು. ಆದರೆ, ಬ್ಯೂಟಿ ಪಾರ್ಲರ್‌ನಿಂದ ಹಿಂತಿರುಗುತ್ತಿದ್ದಾಗಿ ವಧುವಿದ್ದ ಕಾರು ಅಪಘಾತಕ್ಕೀಡಾಗಿದೆ. … Continue reading ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರ ಮಾಡಿದ್ದೇನು?
Copy and paste this URL into your WordPress site to embed
Copy and paste this code into your site to embed