ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ! ಯಾಕೆ ಹೀಗೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಾಣಗೊಂಡಿರುವ ಸಿದ್ದರಾಮಯ್ಯ ಅವರ ನೂತನ ನಿವಾಸಕ್ಕೆ ಇನ್ನು ಪವರ್ ಕನೆಕ್ಷನ್ ಸಿಕ್ಕಿಲ್ಲ. ಇದಕ್ಕೆ ಕಾರಣ ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಹೊಸ ನಿಯಮಗಳು. ಹೌದು,ಮೈಸೂರಿನ ಕುವೆಂಪು ನಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೂತನ ನಿವಾಸ ತಲೆಎತ್ತಿದೆ. 80*120 ವಿಸ್ತೀರ್ಣದಲ್ಲಿ ಮನೆಯನ್ನ ನಿರ್ಮಿಸಲಾಗಿದೆ. ಆದರೆ ಹೊಸ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಹೊಸ ನಿಯಮಗಳು ಜಾರಿಯಾಗಿರುವ ಹಿನ್ನೆಲೆ ಸಿಎಂ ಮನೆಗೆ ಪವರ್ ಕನೆಕ್ಷನ್ ಸಿಗುವುದು ಕೂಡ … Continue reading ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ! ಯಾಕೆ ಹೀಗೆ?