ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ . ಕಳೆದ ವೀಕೆಂಡ್ ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದರು. ನನ್ನ ಪಿತ್ತ ನೆತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು ಅಂತ ಬೈದಿದ್ರು, ಇದು ಮಹಿಳೆಗೆ ಮಾಡಿದ ಅವಮಾನ ಎಂದು ಸಂಧ್ಯಾ ಪವಿತ್ರ … Continue reading ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು