Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ಸೀರಿಯಲ್ ನಟಿ
ಮನರಂಜನೆ

ಕ್ಯಾನ್ಸರ್ ನಿಂದ ಬಳಲುತ್ತಿರುವ ಖ್ಯಾತ ಸೀರಿಯಲ್ ನಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಖ್ಯಾತ ಕಿರುತೆರೆ ನಟಿ ದೀಪಿಕಾ ಕಕ್ಕರ್ ಅವರು ಕಳೆದ ಒಂದು ವರ್ಷದಿಂದ ಆರೋಗ್ಯದ ವಿಚಾರದಲ್ಲಿ ಸಾಕಷ್ಟು ಸಂಕಷ್ಟ    ಎದುರಿಸುತ್ತಿದ್ದಾರೆ. ಗಾಯದಿಂದಾಗಿ ‘ಸೆಲೆಬ್ರಿಟಿ ಮಾಸ್ಟರ್ ಚೆಫ್’ ತೊರೆದಿದ್ದ ಅವರು, ಬಳಿಕ ಯಕೃತ್ತಿನ ಕ್ಯಾನ್ಸರ್ ನಿಂದ ಬಳಲುತ್ತಿರುವುದು ದೃಢಪಟ್ಟಿತ್ತು.ಬಹಳ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಅಭಿಮಾನಿಗಳೊಂದಿಗೆ ನಿಯಮಿತವಾಗಿ ಆರೋಗ್ಯದ ಅಪ್ಡೇಟ್ಸ್ ಹಂಚಿಕೊಳ್ಳುತ್ತಾರೆ. ತಮ್ಮ ಇತ್ತೀಚಿನ ವ್ಲಾಗ್‌ನಲ್ಲಿ, ದೀಪಿಕಾ ಕಕ್ಕರ್ ತಮ್ಮ ಚಿಕಿತ್ಸೆ ಮುಂದುವರೆದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಆದರೆ ಅವರು ಸೋಲು ಮತ್ತು ನೋವಿನ ಭಾವನೆಯನ್ನು ಅನುಭವಿಸುವ ಸಂದರ್ಭಗಳಿವೆ ಎಂದು ರಿವೀಲ್ ಮಾಡಿದ್ದಾರೆ.ಚಿಕಿತ್ಸೆಯಿಂದ ಸಾಕಷ್ಟು ಬಳಲುತ್ತಿದ್ದು, ಆ ನೋವನ್ನು ಸಹಿಸೋಕೆ ಆಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ಭಯದ ಭಾವನೆ ಅವರ ಹೃದಯವನ್ನು ಆವರಿಸಿದೆ ಎಂದಿದ್ದಾರೆ. “ನಾನು ಯಾವಾಗಲೂ ಖಿನ್ನತೆಗೆ ಒಳಗಾಗುತ್ತೇನೆ ಎಂದಲ್ಲ. ಕೆಲವು ದಿನಗಳು ನಾನು ನಿಜವಾಗಿಯೂ ಸಂತೋಷ ಮತ್ತು ಆಶಾವಾದಿ ಎಂದು ಭಾವಿಸುತ್ತೇನೆ. ಕೆಲವು ದಿನಗಳಲ್ಲಿ ಎಲ್ಲವೂ ಸಂಪೂರ್ಣವಾಗಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತದೆ, ಮತ್ತು ಅಂತಹ ದೊಡ್ಡ ಸಮಸ್ಯೆಯ ಹೊರತಾಗಿಯೂ, ಎಲ್ಲಾ ಓಕೆ ಎನಿಸುತ್ತದೆ ಎಂದು ಹೇಳಿದ್ದಾರೆ.

https://www.newsics.com/2025/11/21/spying-for-pakistan-two-accused-arrested-in-udupi/

TAGGED:#Famous #serial #actress #suffering #cancer
Share This Article
Facebook Twitter Copy Link Print
Previous Article ಪಾಕ್ ಪರ ಬೇಹುಗಾರಿಕೆ : ಉಡುಪಿಯಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್.!
Next Article Fatima Bhash Miss Universe ಫಾತಿಮಾ ಭಾಷ್‌ಗೆ ಮಿಸ್ ಯೂನಿವರ್ಸ್ ಕಿರೀಟ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ದೇಶಕರ್ನಾಟಕಪ್ರಮುಖಮನರಂಜನೆ

ಜೂನ್ 12ಕ್ಕೆ ರಾಗಿಣಿ ದ್ವಿವೇದಿ, ವರಲಕ್ಷ್ಮೀ ನಟನೆಯ ಪೊಲೀಸ್ ಕಂಪ್ಲೈಂಟ್ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?